ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ಪುತ್ತೂರಿನ ತೆಂಕಿಲದಲ್ಲಿ ಆರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಸುನಿಲ್ ಕುಮಾರ್, ಎಸ್ ಅಂಗಾರ, ಎಸ್ ಟಿ ಸೋಮಶೇಖರ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೊದಲಾದವರು ಭಾಗವಹಿಸಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭಾಧ್ಯಕ್ಷತೆ ವಹಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…