ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆಯು ಸೆ.29 ರಂದು ನಿಗದಿ ಪಡಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆಯನ್ನು ಮುಂದೂಡಲಾಗಿದೆ ಎಂದು ಕ್ಯಾಂಪ್ಕೋ ಆಡಳಿತ ನಿರ್ದೇಶಕ ಕೃಷ್ಣ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸದಸ್ಯರಿಗೆ ವಾರ್ಷಿಕ ಪತ್ರ, ಮಹಾಸಭೆಯ ತಿಳುವಳಿಕೆ ನೀಡಲಾಗಿತ್ತು. ಕೊರೋನಾ ಕಾರಣದಿಂದ ಕೆಲವು ನಿಯಮಗಳ ಪಾಲನೆಯಿಂದ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಹಾಸಭೆ ಮುಂದೂಡಲಾಗಿದ್ದು ಮಹಾಸಭೆಯ ಮುಂದಿನ ದಿನಾಂಕವನ್ನು ಪತ್ರಿಕೆಗಳ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel