ಕ್ಯಾಂಪ್ಕೋಗೆ ಇನ್ನೊಂದು ಗರಿ | ಯಶಸ್ವೀ ವ್ಯವಹಾರ ಸಂಸ್ಥೆ ಪ್ರಶಸ್ತಿ |

October 22, 2021
9:54 AM

ರೈತರ ಸಂಸ್ಥೆ ಕ್ಯಾಂಪ್ಕೋ ಯಶಸ್ವೀ ವ್ಯವಹಾರ ಸಂಸ್ಥೆ  ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಸುವರ್ಣ ವಾಹಿನಿ ಮತ್ತು ಕನ್ನಡಪ್ರಭ ಹಾಗೂ ಐಎಎಂಪಿಎಲ್‌ ಆಶ್ರಯದಲ್ಲಿ 2021 ನೇ ಸಾಲಿನ ವ್ಯಾಪಾರ ವಹಿವಾಟಿನಲ್ಲಿ ಕ್ಯಾಂಪ್ಕೋಗೆ ಈ ಪ್ರಶಸ್ತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಸಮೀಕ್ಷೆ ನಡೆಸಿ ಕ್ಯಾಂಪ್ಕೋ ಉತ್ತಮ ವ್ಯವಹಾರ ಸಂಸ್ಥೆ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕ್ಯಾಂಪ್ಕೋ ಸಹಾಯಕ ಮುಖ್ಯ ವ್ಯವಸ್ಥಾಪಕ ಶ್ಯಾಮ ಪ್ರಸಾದ್‌ ಅವರು ಸಂಸ್ಥೆಯ ಪರವಾಗಿ ಈ ಪ್ರಶಸ್ತಿಯನ್ನು ಸಚಿವ ಮುರುಗೇಶ್‌ ನಿರಾಣಿ ಅವರಿಂದ ಸ್ವೀಕರಿಸಿದರು.

ಕಳೆದ ತಿಂಗಳು ಕರ್ನಾಟಕ ಚೇಂಬರ್‌ ಆಫ್‌ ಕಾಮರ್ಸ್‌ ಇವರಿಂದ ಅತ್ಯುತ್ತಮ ರಫ್ತು ಸಂಸ್ಥೆ ಎಂಬ ಪ್ರಶಸ್ತಿ ಕ್ಯಾಂಪ್ಕೋ ಪಡೆದಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror