ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.
ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್ ಕೆದಿಲ, ಮತ್ತು ಚಾಕಲೇಟ್ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…