ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

January 16, 2025
3:11 PM

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ “ಕಲ್ಪ” ಕೊಬ್ಬರಿ ಎಣ್ಣೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.…..ಮುಂದೆ ಓದಿ….

Advertisement
Advertisement
Advertisement

ಕ್ಯಾಂಪ್ಕೋ ಬ್ರಾಂಡ್ “ಕಲ್ಪ ” ಕೊಬ್ಬರಿ ಎಣ್ಣೆ ಯ 5 ಲೀಟರ್ ಕ್ಯಾನ್ ಬಿಡುಗಡೆಯನ್ನು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿಯವರು ನೆರವೇರಿಸಿದರು.ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಬಿ ವಿ ಸತ್ಯನಾರಾಯಣ,ಕ್ಯಾಂಪ್ಕೊ ಸಂಸ್ಥೆಯ ಮಹಾಪ್ರಬಂದಕರಾದ  ರೇಷ್ಮಾ ಮಲ್ಯ,ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಉಪ ಮಹಾಪ್ರಬಂದಕರಾದ ಶ್ಯಾಮ್ ಪ್ರಸಾದ್, ಕಾರ್ಖಾನೆಯ ಹಿರಿಯ ಅಧಿಕಾರಿಗಳು ಮತ್ತು ತೆಂಗಿನಕಾಯಿ ಮಾರುಕಟ್ಟೆ ವಿಭಾಗದ ಅರುಣ್ ಕುಮಾರ್ ಸಿ. ಎಚ್  ಉಪಸ್ಥಿತರಿದ್ದರು.

Advertisement

ಈಗಾಗಲೇ ಹಲವು ಉತ್ಪನ್ನಗಳನ್ನು ಉತ್ತಮ ಗುಣಮಟ್ಟದಲ್ಲಿ ತಯಾರಿಸಿ ಮನೆ ಮಾತಾಗಿರುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಸಹಕಾರಿ ಸಂಸ್ಥೆ ಕ್ಯಾಂಪ್ಕೊ “ಕಲ್ಪ” ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ನೀಡುತ್ತಿರುವುದು ಎಣ್ಣೆಯ ಪರಿಶುದ್ಧತೆ ಮತ್ತು ಗುಣಮಟ್ಟಕ್ಕೆ ಅತ್ಯಂತ ಖಾತ್ರಿಯಾಗಿದೆ.”ಕಲ್ಪ” ತೆಂಗಿನ ಎಣ್ಣೆ 500 ml ,1000 ml ಬಾಟಲ್ ಮತ್ತು ಪ್ಯಾಕೆಟ್ ಹಾಗು 5 ಲೀಟರ್ ಕ್ಯಾನ್ ಗಳಲ್ಲಿ ಲಭ್ಯವಿರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror