ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

July 12, 2025
7:32 AM

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಕೃಷಿ ಮಾರಾಟ ಕಚೇರಿಯಲ್ಲಿ ಭೇಟಿ ಮಾಡಿದ ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್‌ಕುಮಾರ್‌ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿದ ಅವರು,  ರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಪ್ಕೋ, ಬಹುರಾಜ್ಯ ಸಹಕಾರ ಸಂಘಗಳ ಅಧಿನಿಯಮದಡಿ ಬದಲಾವಣೆಯಾಗಿದ್ದರ ಬಗ್ಗೆ ಮಾಹಿತಿ ಪಡೆದರು.  ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ವಿಧಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು
August 30, 2026
5:57 AM
by: ದ ರೂರಲ್ ಮಿರರ್.ಕಾಂ
ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌
August 29, 2026
6:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?
August 29, 2026
6:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror