ಕ್ಯಾಂಪ್ಕೋ ಸುವರ್ಣ ಮಹೋತ್ಸವ | ಅಡಿಕೆ ಆಮದು ದರ 350 ರೂಪಾಯಿಗೆ ಏರಿಕೆ ? | ಅಡಿಕೆ ಮಾರುಕಟ್ಟೆ ಕಡೆಗೆ ಚಿತ್ತ |

ಅಡಿಕೆ ಬೆಳೆಗಾರರ ಸಂಸ್ಥೆ ಆರಂಭವಾದ್ದು ಅಡಿಕೆ ಧಾರಣೆಯ ಸಂಕಷ್ಟ ಕಾಲದಲ್ಲಿ. ಅಂದಿನಿಂದ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆಯಲ್ಲಿ ಸಕ್ರಿಯ ಪಾತ್ರ ವಹಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾಗಿದೆ. ಇದೀಗ ಈ ಸಂಸ್ಥೆಗೆ 50 ವರ್ಷದ ಸಂಭ್ರಮ. ಈ ಸಂಭ್ರಮದ ನಡುವೆ ಇನ್ನೊಂದು ಮಹತ್ವದ ಹಜ್ಜೆಯನ್ನು ಕ್ಯಾಂಪ್ಕೋ ಇರಿಸಿತ್ತು. ಆಮದು ಅಡಿಕೆ ದರವನ್ನು 350 ರೂಪಾಯಿಗೆ ಏರಿಕೆ ಮಾಡಬೇಕು ಎಂದು ಒತ್ತಾಯವನ್ನು ಕ್ಯಾಂಪ್ಕೋ ಮಾಡಿತ್ತು. ಸುವರ್ಣ ಸಂಭ್ರಮದಲ್ಲಿ ಅಡಿಕೆ ಮಾರುಕಟ್ಟೆಗೆ ಈ ಕೊಡುಗೆಯನ್ನು ಸರ್ಕಾರ ನೀಡಬಹುದೇ … Continue reading ಕ್ಯಾಂಪ್ಕೋ ಸುವರ್ಣ ಮಹೋತ್ಸವ | ಅಡಿಕೆ ಆಮದು ದರ 350 ರೂಪಾಯಿಗೆ ಏರಿಕೆ ? | ಅಡಿಕೆ ಮಾರುಕಟ್ಟೆ ಕಡೆಗೆ ಚಿತ್ತ |