ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ | ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನ ವಿತರಣೆ |

June 12, 2022
10:19 PM

ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ  ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಫಲಾನುಭವಿಗಳಾದ ದಿ| ಎನ್. ವಿ. ಕೃಷ್ಣಪ್ಪ ಅವರ ಪತ್ನಿ ಭಾರತಿ ಇವರಿಗೆ 2 ಲಕ್ಷ ರೂಪಾಯಿಯ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲ ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಶಾಖಾ ವ್ಯವಸ್ಥಾಪಕರಾದ ಪ್ರದೀಪ್ ಕುಮಾರ್, ಶಾಖೆಯ ಮುಖ್ಯ ಸಿಬ್ಬಂದಿ ಮಲ್ಲಿಕಾ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror