ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಫಲಾನುಭವಿಗಳಾದ ದಿ| ಎನ್. ವಿ. ಕೃಷ್ಣಪ್ಪ ಅವರ ಪತ್ನಿ ಭಾರತಿ ಇವರಿಗೆ 2 ಲಕ್ಷ ರೂಪಾಯಿಯ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ ಮಡ್ತಿಲ ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಶಾಖಾ ವ್ಯವಸ್ಥಾಪಕರಾದ ಪ್ರದೀಪ್ ಕುಮಾರ್, ಶಾಖೆಯ ಮುಖ್ಯ ಸಿಬ್ಬಂದಿ ಮಲ್ಲಿಕಾ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…