ಕಡಬ | ಕ್ಯಾಂಪ್ಕೋ ಸಂಸ್ಥೆ ವತಿಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

March 26, 2022
10:24 PM

ಕ್ಯಾಂಪ್ಕೋ ಸಂಸ್ಥೆ, ಮಂಗಳೂರು ಇದರ ವತಿಯಿಂದ ” ಸದಸ್ಯರ ಆರೋಗ್ಯದತ್ತ ಕ್ಯಾಂಪೋ ಚಿತ್ತ” ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಶುಕ್ರವಾರಕಡಬ ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು.

ಕ್ಯಾಂಪ್ಕೋ ಸದಸ್ಯರಾದ ಅಚ್ಚುತ ಪ್ರಭು ಅವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 50,000 ಚೆಕ್ ನ್ನು ಸಂಸ್ಥೆಯ ಮಾನ್ಯ ನಿರ್ದೇಶಕ  ಕೃಷ್ಣ ಪ್ರಸಾದ ಮಡ್ತಿಲ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಮುಖ್ಯ ಮಾರುಕಟ್ಟೆ ವ್ಯವಸ್ಥಾಪಕರಾದ ಗೋವಿಂದ ಭಟ್, ಕ್ಯಾಂಪ್ಕೋ ಕಡಬ ಶಾಖೆಯ ಶಾಖಾಧಿಕಾರಿ ಮಹೇಶ್ಚಂದ್ರ, ಕಡಬ ಕ್ಯಾಂಪ್ಕೋ ಶಾಖೆಯ ಸಿಬ್ಬಂದಿ ಧನರಾಜ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror