ಕ್ಯಾಂಪ್ಕೋ ಸಂಸ್ಥೆ, ಮಂಗಳೂರು ಇದರ ವತಿಯಿಂದ ” ಸದಸ್ಯರ ಆರೋಗ್ಯದತ್ತ ಕ್ಯಾಂಪೋ ಚಿತ್ತ” ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಶುಕ್ರವಾರಕಡಬ ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು.
ಕ್ಯಾಂಪ್ಕೋ ಸದಸ್ಯರಾದ ಅಚ್ಚುತ ಪ್ರಭು ಅವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 50,000 ಚೆಕ್ ನ್ನು ಸಂಸ್ಥೆಯ ಮಾನ್ಯ ನಿರ್ದೇಶಕ ಕೃಷ್ಣ ಪ್ರಸಾದ ಮಡ್ತಿಲ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಮುಖ್ಯ ಮಾರುಕಟ್ಟೆ ವ್ಯವಸ್ಥಾಪಕರಾದ ಗೋವಿಂದ ಭಟ್, ಕ್ಯಾಂಪ್ಕೋ ಕಡಬ ಶಾಖೆಯ ಶಾಖಾಧಿಕಾರಿ ಮಹೇಶ್ಚಂದ್ರ, ಕಡಬ ಕ್ಯಾಂಪ್ಕೋ ಶಾಖೆಯ ಸಿಬ್ಬಂದಿ ಧನರಾಜ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…