ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೊಡ್ಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಂದಾಪುರ ತಾಲೂಕಿನ ಅಮಾಸೆಬೈಲು ನಿವಾಸಿಯಾಗಿರುವ ಅವರು, ಹಿರಿಯ ಸಹಕಾರಿ, ರಾಜ್ಯದ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಅವರ ಪುತ್ರ.
ಕಳೆದ ಅವಧಿಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಹಾಲಿ ಅವಧಿಗೂ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿ ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕಾಸರಗೋಡು ಜಿಲ್ಲೆಯ ಪೆರ್ಲದ ಶಂಕರನಾರಾಯಣ ಭಟ್ ಖಂಡಿಗೆ ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement



