Advertisement
ಸುದ್ದಿಗಳು

ಕ್ಯಾಂಪ್ಕೊ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೊಡ್ಗಿ

Share

ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೊ ಸಂಸ್ಥೆಯ  ನೂತನ ಅಧ್ಯಕ್ಷರಾಗಿ  ಕಿಶೋರ್ ಕುಮಾರ್ ಕೊಡ್ಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement
Advertisement

 

Advertisement

ಕುಂದಾಪುರ ತಾಲೂಕಿನ ಅಮಾಸೆಬೈಲು ನಿವಾಸಿಯಾಗಿರುವ ಅವರು, ಹಿರಿಯ ಸಹಕಾರಿ, ರಾಜ್ಯದ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಅವರ ಪುತ್ರ.

ಕಳೆದ ಅವಧಿಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಹಾಲಿ ಅವಧಿಗೂ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿ ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Advertisement

 

ಉಪಾಧ್ಯಕ್ಷರಾಗಿ ಕಾಸರಗೋಡು ಜಿಲ್ಲೆಯ ಪೆರ್ಲದ ಶಂಕರನಾರಾಯಣ ಭಟ್ ಖಂಡಿಗೆ ಅವರು  ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

8 mins ago

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…

26 mins ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೃರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…

57 mins ago

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

3 hours ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

15 hours ago