ಅಡಿಕೆ ಕೃಷಿಕರ ನೆರವಿಗೆ ಅನುದಾನ ಘೋಷಿಸಿದ ಬಜೆಟ್ | ಕ್ಯಾಂಪ್ಕೊ ಸ್ವಾಗತ |

February 17, 2023
10:01 PM

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಬಗ್ಗೆ ಸಂಶೋಧನೆ ಹಾಗೂ ಅಭಿವೃದ್ಧಿಗೆ  ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಅನುದಾನ ಘೋಷಿಸಬೇಕೆಂಬ ಅಪೇಕ್ಷೆ  ಹೊಂದಿತ್ತು. ಆದರೆ ತೀರ್ಥಹಳ್ಳಿಯ ತೋಟಗಾರಿಕಾ ಇಲಾಖೆಗೆ ಹಳದಿ ಎಲೆರೋಗ ಮತ್ತು ಎಲೆಚುಕ್ಕಿರೋಗದ ಬಗ್ಗೆ ಸಂಶೋಧನೆ ನಡೆಸಲು 10 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿರುವುದನ್ನು  ಕ್ಯಾಂಪ್ಕೋ ಸ್ವಾಗತಿಸುತ್ತದೆ ಎಂದು  ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

Advertisement

ಕೃಷಿಯಲ್ಲಿ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರಫ್ತಿಗೆ ಒತ್ತು ನೀಡುವ ಮೂಲಕ ಸಮಗ್ರ ಕೃಷಿ ಪದ್ಧತಿಯ ಉತ್ತೇಜನಕ್ಕೆ ಬಜೆಟಲ್ಲಿ ಪ್ರೋತ್ಸಾಹ ನೀಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಬಡ್ಡಿರಹಿತಸಾಲ, ಉತ್ತರ ಕರ್ನಾಟಕದ ರೈತರಿಗೆ ಸಹಾಯಧನ, ನೀರಾವರಿಗೆ ಅತೀ ಹೆಚ್ಚಿನ ಹಣ ಮಂಜೂರು, ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಮುಂತಾದ ಯೋಜನೆಗಳ ಮೂಲಕ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ  ಬಜೆಟಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ
July 8, 2025
8:44 PM
by: The Rural Mirror ಸುದ್ದಿಜಾಲ
ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?
July 8, 2025
8:15 PM
by: The Rural Mirror ಸುದ್ದಿಜಾಲ
ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?
July 8, 2025
8:01 PM
by: The Rural Mirror ಸುದ್ದಿಜಾಲ
ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
July 8, 2025
7:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group