ಈಚೆಗೆ ವಿದೇಶಿ ಅಡಿಕೆಯು ವಿವಿಧ ಮಾರ್ಗಗಳಲ್ಲಿ ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಇದರಿಂದ ಸರ್ಕಾರಕ್ಕೂ ನಷ್ಟವಿದೆ ಹಾಗೂ ಅಡಿಕೆ ಬೆಳೆಗಾರರಿಗೂ ಸಂಕಷ್ಟ ಪರಿಸ್ಥಿತಿ ಇದೆ. ಇದಕ್ಕಾಗಿ ತಕ್ಷಣವೇ ಸರ್ಕಾರ ಅಡಿಕೆ ಆಮದು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಒತ್ತಾಯಿಸಿದ್ದಾರೆ.ಮುಂದೆ ಓದಿ
ಮಾಹಿತಿ ಪ್ರಕಾರ ಈಚೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್ ಮೂಲಕ ಅಡಿಕೆಯು ವಿವಿಧ ಕಡೆಗಳಿಂದ ಆಗಮನವಾಗಿ ಇಲ್ಲಿಂದ ಬೇರೆ ಬೇರೆ ಕಡೆಗೆ ರವಾನೆಯಾಗುತ್ತಿದೆ.ಅಡಿಕೆ ಬೆಳೆಯುವ ಮಲೆನಾಡು ಹಾಗೂ ಕರಾವಳಿ ಭಾಗಗಳಿಗೂ ಅಡಿಕೆ ರವಾನೆಯಾಗುತ್ತಿರುವುದು ಅಡಿಕೆ ಕಳ್ಳಸಾಗಾಣಿಕೆಯ ಕದಂಬ ಬಾಹು ಹರಡಿಕೊಂಡಿರುವುದರ ಬಗ್ಗೆ ಕ್ಯಾಂಪ್ಕೋ ಕಳವಳ ವ್ಯಕ್ತಪಡಿಸಿದೆ.ಈ ಮಾದರಿಯ ಕಳ್ಳಸಾಗಾಣಿಕೆಯನ್ನು ಸರ್ಕಾರಗಳು ತಡೆದರೆ, ಅಡಿಕೆ ಧಾರಣೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತಕ್ಕಾಗಿ ಸದಾ ದುಡಿಯುತ್ತಿರುವ ಸಹಕಾರಿ ಸಂಸ್ಥೆಗಳಿಗೆ ಮತ್ತು ಅಡಿಕೆ ಬೆಳೆಗಾರರಿಗೂ ನೆರವಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.ಮುಂದೆ ಓದಿ
ಈಗಾಗಲೇ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಕ್ಯಾಂಪ್ಕೋ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೂ ಕ್ಯಾಂಪ್ಕೋ ಪತ್ರದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಪತ್ರದ ಮೂಲಕ ಒತ್ತಾಯಿಸಿದೆ.
Imported Arecanuts are entering India through various routes. Thus affecting farmers and Arecanut Market. Thus Campco President Kishore Kumar Kodgi urged the government to take immediate action.
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…
ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ…
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490