Advertisement
ಸುದ್ದಿಗಳು

ಕ್ಯಾನ್ಸರ್‌ ಔಷಧಿಗಳನ್ನು ಶೂನ್ಯ ಲಾಭದೊಂದಿಗೆ ವಿತರಿಸಲು ಕೇರಳ ಸರ್ಕಾರದ ಹೆಜ್ಜೆ |

Share

ಆಯ್ದ ಕಾರುಣ್ಯ ಔಷಧಾಲಯಗಳ ಮೂಲಕ ಕಂಪನಿಯ ಬೆಲೆಯಲ್ಲಿ ಶೂನ್ಯ ಲಾಭದೊಂದಿಗೆ ದುಬಾರಿ ಕ್ಯಾನ್ಸರ್ ಔಷಧಿಗಳನ್ನು ಲಭ್ಯವಾಗುವಂತೆ ಮಾಡಲು ಕೇರಳ ಸರ್ಕಾರ ಹೆಜ್ಜೆ ಇರಿಸಿದೆ.

ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಯೋಜನೆಯ ಭಾಗವಾಗಿ, ಆರೋಗ್ಯ ಇಲಾಖೆ ಈ ಹೊಸ ಹೆಜ್ಜೆಯನ್ನು ಇರಿಸಿದೆ. ಕೇರಳ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು  ಆನ್‌ಲೈನ್‌ನಲ್ಲಿ ಈ ಯೋಜನೆ ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕಾರುಣ್ಯ ಫಾರ್ಮಸಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇರಳ ವೈದ್ಯಕೀಯ ಸೇವಾ ನಿಗಮದ ಕಾರುಣ್ಯ ಔಷಧಾಲಯಗಳಲ್ಲಿ ‘ಕಾರುಣ್ಯ ಸ್ಪರ್ಶಮ್ – ಶೂನ್ಯ ಲಾಭದ ಕ್ಯಾನ್ಸರ್  ಔಷಧಗಳು’ ಎಂಬ ವಿಶೇಷ ಕೌಂಟರ್ ಮೂಲಕ ಔಷಧಿಗಳನ್ನು ವಿತರಿಸಲಾಗುತ್ತದೆ.

Expensive cancer drugs will be made available at company prices with zero profit through selected Karunya pharmacies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

9 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

9 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

9 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

9 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago