ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |

April 7, 2025
10:31 PM

ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತಾರಾಷ್ಟ್ರೀಯ ವ್ಯಾಪಾರ ಸಂಸ್ಥೆ ಅಧ್ಯಕ್ಷ ನೂರುಲ್ ಅಮೀನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೈದ್ಯರು, ವಿದ್ಯಾರ್ಥಿಗಳು ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಮಂದಿ ಓಟದಲ್ಲಿ ಭಾಗಿಯಾಗಿದ್ದರು. ಓಟದಲ್ಲಿ ಭಾಗಿಯಾದ ಪ್ರಮೋದ್, ಇದೊಂದು ಸುಂದರ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಾಗಿ ಈ ರೀತಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror