ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತಾರಾಷ್ಟ್ರೀಯ ವ್ಯಾಪಾರ ಸಂಸ್ಥೆ ಅಧ್ಯಕ್ಷ ನೂರುಲ್ ಅಮೀನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೈದ್ಯರು, ವಿದ್ಯಾರ್ಥಿಗಳು ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಮಂದಿ ಓಟದಲ್ಲಿ ಭಾಗಿಯಾಗಿದ್ದರು. ಓಟದಲ್ಲಿ ಭಾಗಿಯಾದ ಪ್ರಮೋದ್, ಇದೊಂದು ಸುಂದರ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಾಗಿ ಈ ರೀತಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…