ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel