ಸಿಎಸ್ ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ | ನೂತನ ನಾಯಕರಾಗಿ ರವೀಂದ್ರ ಜಡೇಜಾ ನೇಮಕ

March 24, 2022
6:03 PM

‌ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 20-11-2026 | ಕರ್ನಾಟಕದಲ್ಲಿ ನ.23ರಿಂದ ಮಳೆ ಆರಂಭ – ನ.27ರವರೆಗೆ ಮುಂದುವರಿಯುವ ಸಾಧ್ಯತೆ!
November 20, 2026
2:07 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ನಾಗರಿಕ ಸೇವಾ ಕೇಂದ್ರಗಳಿಗೆ ಹೊಸ ಹೆಸರು – ಇನ್ನು ಮುಂದೆ ‘ಪ್ರಜಾ ಸೇವಾ ಕೇಂದ್ರ’
November 20, 2026
10:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-11-2026 | ಅಕ್ವಾನ್ ಚಂಡಮಾರುತ ಶಿಥಿಲ | ನ.24ರಿಂದ ಕರ್ನಾಟಕದ ಕೆಲವೆಡೆ ಮಳೆಯ ಸಾಧ್ಯತೆ
November 19, 2026
12:54 PM
by: ಸಾಯಿಶೇಖರ್ ಕರಿಕಳ
ದೆಹಲಿಯ ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮತ್ತು ರಾಸಾಯನಿಕ ಮಾಲಿನ್ಯದ ಅಧ್ಯಯನ.
ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳ ಜೊತೆಗೆ ವಿಷಕಾರಿ ರಾಸಾಯನಿಕಗಳ ಮಿಶ್ರಣ ಪತ್ತೆ!
November 19, 2026
10:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror