ಸುಬ್ರಹ್ಮಣ್ಯ | ವಿದ್ಯಾರ್ಥಿಗಳಿಗೆ ಗುದ್ದಿದ ಕಾರು | ಮೂವರು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು |

June 1, 2023
6:06 PM
 ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು  ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದ ವಿದ್ಯಾರ್ಥಿನಿಯರು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ  ಸುಮಾರು 7-8 ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ  ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಪರಿಣಾಮ ಮೂವರು ವಿದ್ಯಾರ್ಥಿನಿಯರು  ಗಾಯಗೊಂಡಿದ್ದು ಅವರುಗಳನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಉಳಿದ 3- 4 ವಿದ್ಯಾರ್ಥಿಗಳಿಗೂ ಸಣ್ಣ ಪುಟ್ಟ ಗಾಯವಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror