ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಫಾರ್ಚ್ಯೂನರ್ ಕಾರು | ಐವರಿಗೆ ಗಂಭೀರ ಗಾಯ |

November 8, 2022
2:14 PM

ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ  ಫಾರ್ಚ್ಯೂನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ  ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror