ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಫಾರ್ಚ್ಯೂನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…