ಇನ್ನು ಮುಂದೆ ಎಲ್ಲ ಕಾರಿನ ಸೀಟ್ ಬೆಲ್ಟ್ ಕಡ್ಡಾಯ, ಮಾತ್ರವಲ್ಲ ಪ್ರಸ್ತುತ ಮುಂಭಾಗ ಹಾಗೂ ಹಿಂಭಾಗದ ವಿಂಡೋ ಸೀಟ್‌ಗಳು ಮಾತ್ರ ತ್ರಿ ಪಾಯಿಂಟ್ ಸೀಟ್ ಬೆಲ್ಟ್ ಗಳನ್ನು ಹೊಂದಿರಬೇಕು. ಈ ರೀತಿಯನ್ನು ವೈ ಆಕಾರದ ಬೆಲ್ಟ್ ಎಂದು ಕರೆಯಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.
ಕಾರಿನ ಎಲ್ಲಾ ಸೀಟುಗಳಲ್ಲಿ ತ್ರಿ ಪಾಯಿಂಟ್ ಸೀಟ್‌ಬೆಲ್ಟ್ ಗಳನ್ನು ಒದಗಿಸುವ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿದೆ. ಈ ನಿಯಮವನ್ನು ಇನ್ನು ಒಂದು ತಿಂಗಳಿನೊಳಗೆ ಕೇಂದ್ರ ಮತ್ತು ಸಾರಿಗೆ ಸಚಿವಾಲಯವು ಜಾರಿಗೆ ತರುವಂತೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭಾರತದಲ್ಲಿ ತಯಾರಾಗುವ ಕಾರುಗಳ ಒಟ್ಟಾರೆ ಸುರಕ್ಷತೆಯ ಗುಣಮಟ್ಟವನ್ನು ಸುಧಾರಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಕೆಲವೊಂದು ಕಾರುಗಳನ್ನು ಹೊರತುಪಡಿಸಿ ದೇಶದಲ್ಲಿ ಹಿಂಭಾಗದಲ್ಲಿ ಮಧ್ಯದಲ್ಲಿ ಕುಳಿತುಕೊಳ್ಳುವ ಪ್ರಯಾಣಿಕರಿಗೆ ತ್ರಿ ಪಾಯಿಂಟ್ ಸೀಟ್ ಬೆಲ್ಟ್ ಇರುವುದಿಲ್ಲ ಎಂದು ತಿಳಿಸಿದೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…