ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಎಸೆಯುತ್ತಿದ್ದವರ ವಿರುದ್ಧ ಹಾಗೂ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯಿಂದ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿಯಮಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜೈವಿಕ ತ್ಯಾಜ್ಯಗಳಿಂದ ಸಾಂಕ್ರಾಮಿಕ ರೋಗ ಹರಡಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel