ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

September 19, 2024
8:53 PM

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಎಸೆಯುತ್ತಿದ್ದವರ ವಿರುದ್ಧ ಹಾಗೂ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.  ಮಾಲಿನ್ಯ ನಿಯಂತ್ರಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯಿಂದ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿಯಮಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  ಜೈವಿಕ ತ್ಯಾಜ್ಯಗಳಿಂದ ಸಾಂಕ್ರಾಮಿಕ ರೋಗ ಹರಡಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror