ನಾಲ್ಕು ತಿಂಗಳ ಬೆಕ್ಕಿನ ಮರಿ ಕೊಂದ ಆರೋಪದ ಮೇಲೆ ಮಹಿಳೆ ವಿರುದ್ಧ ದೂರು..! |

April 11, 2022
2:30 PM

ನಾಲ್ಕು ತಿಂಗಳ ಬೆಕ್ಕಿನ ಮರಿ ಕೊಂದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಚತುಃಶ್ರುಂಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೋಖಲೆನಗರ ನಿವಾಸಿ ಶಿಲ್ಪಾ ನೀಲಕಂಠ ಶಿರ್ಕೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆಕೆಯ ನೆರೆಯ ವ್ಯಕ್ತಿ ಪ್ರಶಾಂತ್ ದತ್ತಾತ್ರೇ ಗಾಥೆ ಎಂಬವರು ದೂರು ದಾಖಲಿಸಿದ್ದರು.

 ಎಪ್ರಿಲ್ 2 ರಂದು ಈ ಘಟನೆ ನಡೆದಿದೆ. ಮಹಿಳೆ ಬೆಕ್ಕಿನ ಮರಿ ತಲೆಗೆ ಮೊಂಡಾದ ವಸ್ತುವಿನಿಂದ ಹೊಡೆದಿದ್ದಾರೆ. ಬೆಕ್ಕಿನ ಮರಿ ಆಗಾಗ್ಗೆ ತನ್ನ ಮನೆಗೆ ಬಂದು ಗಲಾಟೆ ಮಾಡುತ್ತಿತ್ತು, ಇದಕ್ಕಾಗಿ ಹೊಡೆದಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಪೊಲೀಸರು ಮಹಿಳೆಯ ವಿರುದ್ಧ  ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಜಗತ್ತಿನ ಅತ್ಯಂತ ದುಬಾರಿ ಹಣ್ಣು ಯಾವುದು ಎಂದು ಗೊತ್ತಾ?
December 20, 2025
10:22 PM
by: ರೂರಲ್‌ ಮಿರರ್ ಸುದ್ದಿಜಾಲ
ಚಿನ್ನಕ್ಕಿಂತ ದುಬಾರಿ ಜಿರಲೆ ಬೆಲೆ..! ಕಾರಣ ಏನು..?
November 1, 2025
8:01 PM
by: ರೂರಲ್‌ ಮಿರರ್ ಸುದ್ದಿಜಾಲ
ಮೀನು ಪ್ರಿಯರೇ ಗಮನಿಸಿ, ಎಲ್ಲಾ ಮೀನುಗಳು ಉತ್ತಮವಲ್ಲ…!
October 28, 2025
5:09 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror