ಅದೊಂದು ರೈತರ ಸಭೆ. ದಿನಪೂರ್ತಿ ಕಾರ್ಯಕ್ರಮ. ಸಾವಯವ ಕೃಷಿಯ ಬಗ್ಗೆ ವಿಚಾರಗೋಷ್ಠಿಯೂ ಇತ್ತು. ಭಾಗವಹಿಸಿದ ಸಂಪನ್ಮೂಲ ವ್ಯಕ್ತಿಗಳಲ್ಲಿ ನಾನೂ ಒಬ್ಬನಾಗಿದ್ದೆ. ಗೋಷ್ಠಿಯ ಕೊನೆಯಲ್ಲಿ ರೈತರ ಮಧ್ಯದಿಂದ ಪ್ರಶ್ನೆಯೊಂದು…
ಹೊರಬಿಟ್ಟ ದನಗಳನ್ನೆಲ್ಲ ಒಳಸೇರಿಸಿ ಉರಿಯುವ ಸೆಖೆಯಿಂದ ರಕ್ಷಣೆಗೋಸ್ಕರ ವಿದ್ಯುತ್ತು ಪಂಖದ ಅಡಿಯಲ್ಲಿ ಒಂದಷ್ಟು ಹೊತ್ತು ಕುಳಿತಿದ್ದೆ. ಆಗುಂತಕರಿಬ್ಬರು ಬಂದರು. ಮನೆಯೆದುರು ವಿಶಾಲವಾಗಿ ಚಾಚಿರುವ ಸಾಗುವಾನಿ ಮರವನ್ನು ನೋಡುತ್ತಾ…
ಮಧ್ಯಾಹ್ನ ಹೊತ್ತು ಕೋತಿ ಸೈನ್ಯವನ್ನು ಹುಡುಕುತ್ತಾ ಕಾಡಂಚಿನಲ್ಲಿ ನಡೆದು ಹೋಗುತ್ತಿದ್ದೆ. ಇದ್ದಕ್ಕಿದ್ದಂತೆ ಜೇನಿನ ಝೇಂಕಾರದ ಶಬ್ದ ಕೇಳಿಬಂತು. ಅಲ್ಲೆಲ್ಲೋ ಜೇನುಕುಟುಂಬದ ಇರುವಿಕೆಯ ಕುರುಹು ಅದಾಗಿತ್ತು. ಆದರೆ ನನ್ನ…
ಮಧ್ಯಾಹ್ನದ ಹೊತ್ತು ನೆತ್ತಿಯ ಮೇಲೆ ಸೂರ್ಯ ರಾರಾಜಿಸುತ್ತಿದ್ದ. ತೋಟಕ್ಕೆ ಕೋತಿಗಳ ಸೈನ್ಯ ಭೇಟಿಯಾದ ಸದ್ದು ಕೇಳಿತು. ಕೋವಿಯೊಂದು ಕೈಯಲ್ಲಿದ್ದರೆ ಮಾತ್ರ ಮಂಗಗಳು ಓಡುತ್ತವೆ ಎಂಬ ಕಾರಣದಿಂದ ಕೋವಿಯೊಂದಿಗೆ…
ವಾಸು ಪೂಜಾರಿಯವರ ತೋಟದಲ್ಲಿ ಸಿಪಿಸಿಆರ್ ಐ ವತಿಯಿಂದ ನಡೆದ ಅಡಿಕೆ ಬೆಳೆ ನಿರ್ವಹಣಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿಕರಲ್ಲಿ ನಾನೂ ಒಬ್ಬ. ವಾಸು ಅಣ್ಣನ ಅಡಿಕೆ ತೋಟ…
ಪಾತ್ರೆಯನ್ನು ತೊಳೆಯಲು ನಮ್ಮ ಮನೆಯಲ್ಲಿ ಬಳಕೆ ಮಾಡುವುದು ನೊರೆಕಾಯಿ( ಅಂಟುವಾಳ ಕಾಯಿ). ಮಳೆಗಾಲ ಹೋದಂತೆ ಮೊದಲಾಗಿ ಹೂ ಬಿಡುವ ಮರ. ಆ ಮೂಲಕ ಜೇನುನೊಣಗಳಿಗೆ ಪೊಗದಸ್ತಾದ ಆಹಾರವನ್ನು…
ಜ್ಞಾನಿಗಳ ಮಾತೊಂದು ನೆನಪಾಯಿತು. ಕುದುರೆ ಲಾಯ ಅನ್ನುತ್ತಾರೆ. ಕುರಿದೊಡ್ಡಿ ಅನ್ನುತ್ತಾರೆ. ಕೋಳಿ ಗೂಡು ಅನ್ನುತ್ತಾರೆ. ಆದರೆ ಗೋವಿಗೆ ಮಾತ್ರ ಗೋಶಾಲೆ ಅನ್ನುತ್ತಾರೆ....! ದನಗಳು ಸಹಜವಾಗಿ ಇದ್ದರೆ ಮಾತ್ರ…
ಒಂದು ದಿನ ಸಪತ್ನೀಕನಾಗಿ ಪೇಟೆಯಲ್ಲಿ ಹೋಗುತ್ತಿದ್ದೆ. ನನ್ನ ಪತ್ನಿಯ ಸ್ನೇಹಿತರೊಬ್ಬರು ಸಿಕ್ಕಿದರು. ಪ್ರಸಿದ್ದ ಬಟ್ಟೆ ಅಂಗಡಿಯಲ್ಲಿ ಡಿಸ್ಕೌಂಟ್ ಸೇಲ್ ಇದೆ ನೀವು ಹೋಗಲಿಲ್ಲವೇ? ಪ್ರಶ್ನೆ. ಇಲ್ಲ ಎಂದಳು…
ಇತ್ತೀಚೆಗೆ ಪತ್ರಿಕೆಗಳಲ್ಲಿ ಪುತ್ತೂರಿನ ಸುದ್ದಿ ಬರುವಾಗ ಮಾಮೂಲಾಗಿ ಬರುವುದು ಜಿಲ್ಲಾ ಕೇಂದ್ರವಾಗಲು ಹೊರಟ ಪುತ್ತೂರು ಎಂಬ ವಿಶ್ಲೇಷಣೆಯೊಂದಿಗೆ. ಈ ಉಪನಾಮ ಪುತ್ತೂರಿಗೆ ಯಾಕೆ ಸೇರಿಕೊಳ್ಳುತ್ತದೆ ಎಂದು ನನಗೆ…
ನನಗೆ ನೆನಪಿದ್ದಂತೆ ನಮ್ಮ ಹಟ್ಟಿಯಲ್ಲಿ ಇದ್ದದ್ದು ಸಿಂಧಿ ದನಗಳು ಮತ್ತು ಎಮ್ಮೆಗಳು. ಗರ್ಭಧಾರಣೆಗಾಗಿ ಸಿಂಧಿ ಹೋರಿ ಮತ್ತು ಒಂದು ಕೋಣ ಇತ್ತು .ಮಲೆನಾಡು ಗಿಡ್ಡ ಹಸುಗಳು ನಮ್ಮ…