ಭಾರತದ ವಿಶೇಷವಾದ ಅಣಬೆ ಪ್ರಬೇಧವೊಂದನ್ನು ಕೃಷಿಕ ಹರೀಶ ರೈ ದೇರ್ಲ ಅವರ ಸತತ ಪ್ರಯತ್ನದ ಫಲವಾಗಿ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ.
ಬೆಂಗಳೂರು ಎಂಬ ಮಹಾನಗರಿಯಲ್ಲಿ ಕೃಷಿ ಮಾಡಲು ಸಾಧ್ಯವೇ...? ಇದೊಂದು ದೊಡ್ಡ ಪ್ರಶ್ನೆ... ಇನ್ನೊಂದು ಪ್ರಮುಖವಾದ ಪ್ರಶ್ನೆ ಹಾಗೂ ಸಮಸ್ಯೆ.. ಮನೆಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳ ವಿಲೇವಾರಿ ಹೇಗೆ...? ಇದೆಲ್ಲದಕ್ಕೂ…
ದೇಶದೆಲ್ಲೆಡೆ ಅಡಿಕೆ ಹವಾ ಎದ್ದಿತ್ತು. ಆಹಾರ ಬೆಳೆಗಳಿಂದ ವಾಣಿಜ್ಯ ಬೆಳೆಯತ್ತ ಕೃಷಿಕರು ಮನಸ್ಸು ಮಾಡಿದ್ದರು. ಅಡಿಕೆ ಧಾರಣೆ ಏರಿಕೆಯಾದ್ದೇ ತಡ , ಅನೇಕ ಕೃಷಿಕರು ಅಡಿಕೆ ಬೆಳೆಯತ್ತ…
ಆ ಯುವಕ ಎಂಟೆಕ್ ಪದವೀಧರ. ಯುವತಿ ಎಂವಿಎ ಪದವೀಧರೆ. ಇಬ್ಬರದೂ ಪ್ರವಾಹದ ವಿರುದ್ಧದ ಆಯ್ಕೆ. ಯಶಸ್ಸು ಅವರ ಕೆಲಸ ಮೇಲಿದೆ. ಈಗಿನ ಅವರ ನಿಶ್ಚಯದ ಪ್ರಕಾರ ಅವರು…
ಗಿಡ ನೀಡಿ ಹಣ್ಣು ಖರೀದಿ..!. ಈ ಸಂಗತಿ ದೊಡ್ಡ ಕಂಪನಿಗಳಿಗೆ ಮಾತ್ರಾ ಸಾಧ್ಯ ಎನ್ನುವ ಭಾವನೆ ಹಲವು ಕಡೆ ಇದೆ. ಆದರೆ ಸಣ್ಣ ಸಣ್ಣ ಅಂಗಡಿಗಳೂ ದೊಡ್ಡ…
ಒಂದೇ ಕ್ಷಣದಲ್ಲಿ ಸಾವಿರಾರು ರೈತರ ಖಾತೆಗೆ ಸರ್ಕಾರದ ಸಹಾಯಧನ ಬಂದು ಬಿದ್ದಿತು. ಕ್ಷಣ ಮಾತ್ರದಲ್ಲಿ ಕೃಷಿಯ ಸಮಸ್ಯೆಗಳು ವಿಜ್ಞಾನಿಗಳ ಮುಂದೆ ವಿಡಿಯೋ, ಚಿತ್ರ ಸಹಿತ ಬಂದು ನಿಂತು…
ಭೂತಾನ್ ದೇಶದಿಂದ 17000 ಟನ್ ಹಸಿ ಅಡಿಕೆ ಯಾವುದೇ ಷರತ್ತು ಇಲ್ಲದೆಯೇ ಆಮದಿಗೆ ಭಾರತ ಅವಕಾಶ ನೀಡಿದೆ. ಇದರಿಂದ ಭಾರತದ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಚರ್ಚೆ ಆರಂಭವಾಗಿದೆ.…
ದಕ್ಷಿಣ ಕನ್ನಡ ಜಿಲ್ಲೆಗೆ ದೇಶದ ಆದರಣೀಯ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದಾರೆ. ಅದೂ ಅಭಿವೃದ್ಧಿ ಪರವಾದ ಚಿಂತನೆಗಳನ್ನು ಇರಿಸಿಕೊಂಡು. ಬಹಳ ಸಂತಸದ ಸಂಗತಿ. ಸುಮಾರು 4000 ಕೋಟಿ ರೂಪಾಯಿ ಮಾತುಗಳು…
ನವೆಂಬರ್ ತಿಂಗಳು ಅಂತ್ಯವಾಗುವ ಹೊತ್ತು ಬಂದಿದೆ. ಹಾಗಿದ್ದರೂ ಮಳೆ ಕಡಿಮೆಯಾಗಲಿಲ್ಲ..! . ಈ ಚಿಂತೆ ಈಗ ರಾಜ್ಯದ ಎಲ್ಲಾ ಕೃಷಿಕರನ್ನೂ ಕಾಡುತ್ತಿದೆ. ಈ ಚಿಂತೆಯ ಕಡೆಗೆ ಸರ್ಕಾರ…
ಇಲ್ಲಿ ಹಕ್ಕಿಗಳು ಬಂದು ಗೂಡುಕಟ್ಟಿವೆ. ರಾಜ್ಯದ ವಿವಿದೆಡೆ ಇರುವ, ನಮ್ಮ ನಡುವೆಯೇ ಹಾರಾಡುವ ಹಕ್ಕಿಗಳು ಇಲ್ಲಿ ಕಾಣುತ್ತವೆ. ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ಈಗ ಹಕ್ಕಿಗಳ ಲೋಕ ಇದೆ.…