Advertisement

ಮನಸ್ಸಿನ ಕನ್ನಡಿ

ಕಾರ್ಯಕ್ರಮಗಳ ಆಯ್ಕೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ದಿವಾಳಿತನ ಪ್ರದರ್ಶಿಸಿದ ಕನ್ನಡ ಸುದ್ದಿ ಮಾಧ್ಯಮ ಲೋಕ…….! | ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ ವಿವೇಕಾನಂದ ಎಚ್‌ ಕೆ |

ಹೊಸ ವರ್ಷ ಎಂಬುದು ಕೇವಲ ‌ಬಣ್ಣದ ಲೋಕವಲ್ಲ, ಕೇವಲ ಮನರಂಜನೆ ಮಾತ್ರವಲ್ಲ, ಕೇವಲ ಕುಣಿದು ಕುಪ್ಪಳಿಸುವುದಲ್ಲ, ಕೇವಲ ಸಿನಿಮಾ ಟಿವಿ ನಟನಟಿಯರಿಗೆ ಸೀಮಿತವಲ್ಲ, ಕೇವಲ ನಿರೂಪಕರ ಕಪಿ…

2 years ago

2022 | ಹೊಸ ವರುಷದ ಒಂದು ಸಾಕ್ಷ್ಯಚಿತ್ರ……..| ಅಕ್ಷರಗಳಲ್ಲಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ ವಿವೇಕಾನಂದ ಎಚ್‌ ಕೆ |

ಮುಂಬಯಿ ಕೊಲಾಬಾದ ಪ್ರತಿಷ್ಠಿತ " ತಾಜ್ ಮಹಲ್ ಪ್ಯಾಲೇಸ್ ಹೋಟೆಲ್" ನ ತುತ್ತತುದಿಯ ಓಪನ್ ಗಾರ್ಡನ್ ರೆಸ್ಟೋರೆಂಟ್ ನಲ್ಲಿ, ಅರಬ್ಬೀ ಸಮುದ್ರದ ಅಲೆಗಳ ವಿಹಂಗಮ ನೋಟದ ಆನಂದದಲ್ಲಿ,…

2 years ago

ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕುವೆಂಪು – ಕನ್ನಡ ಭಾಷೆ………. | ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ… |

ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ...... ( ಡಿಸೆಂಬರ್ 29…

2 years ago

ತವಕ-ತಲ್ಲಣ-ಆತಂಕ-ನಿರಾಸೆಗಳು | ಬದುಕಿರುವುದೇ ಒಂದು ಸಾಧನೆಯಾದ 2020-21………| ಹೊಸ ಆಶಾಕಿರಣ ಮೂಡುವ ಭರವಸೆಯಲ್ಲಿ 2022 …… ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ |

ಸುಮಾರು 22 ತಿಂಗಳು ಬದುಕಿನ ದಿನಗಳು ಸರಿದು ಹೋದವು....!  ವೈರಸ್‌ಗಳೆಂಬ ಜೀವಿಗಳು ರೂಪಾಂತರ ಹೊಂದುತ್ತಾ ಮನುಷ್ಯನ ಜೀವನೋತ್ಸಾಹವನ್ನೇ ಕುಗ್ಗಿಸುತ್ತಿದೆ.... ಎರಡು ವರ್ಷದ ಎಳೆಯ ಮಕ್ಕಳು ಹೊರತುಪಡಿಸಿ ಬಹುತೇಕ ಎಲ್ಲರೂ…

2 years ago

ಎಡ ಬಲಗಳ ಇಕ್ಕಳದಲ್ಲಿ……. | ಭಾರತಿ ಎಂಬ ನನ್ನ ತಾಯಿಯ ಮೂಕ ರೋದನೆ…….. | ವಿವೇಕಾನಂದ ಎಚ್‌ ಕೆ ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ…|

ಎಡಪಂಥೀಯನೆಂಬ ಮಗನೆಂದ ಬಲಪಂಥೀಯನು ನಕಲಿ ದೇಶಭಕ್ತನೆಂದು...... ಬಲಪಂಥೀಯನೆಂಬ ಮಗನೆಂದ, ಎಡಪಂಥೀಯನು ದೇಶದ್ರೋಹಿಯೆಂದು...... ಕಮ್ಯುನಿಸಂನಿಂದ ಮಾತ್ರ ಶೋಷಣಾಮುಕ್ತ ಸಮಾಜ ಸಾಧ್ಯ ಎಂದು ಅಲ್ಲೊಬ್ಬ ಹೇಳಿದ...... ಬಂಡವಾಳಶಾಹಿ ವ್ಯವಸ್ಥೆಯಿಂದ ಮಾತ್ರ…

2 years ago

ಯೇಸುಕ್ರಿಸ್ತ – ಕ್ರೈಸ್ತ ಧರ್ಮ – ಪ್ರೀತಿ – ಸೇವೆ – ಮತಾಂತರ | ಕೆಲವು ಹಿಂದೂಗಳ ವಿರೋಧ | ಹೊಸ ಕಾನೂನು…….. | ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ… |

ಎಲ್ಲರಿಗೂ ಕ್ರಿಸ್ ಮಸ್ ಹಬ್ಬದ ಶುಭಾಶಯಗಳನ್ನು ಹೇಳುತ್ತಾ..... | ಒಂದು ವಿಚಿತ್ರ ಸನ್ನಿವೇಶದಲ್ಲಿ ನಾವಿದ್ದೇವೆ. ಜಗತ್ತಿಗೆ ಶಾಂತಿ ಪ್ರೀತಿ ಸೇವೆ ಎಂಬ ಮಹತ್ವದ ಮಾರ್ಗಗಳನ್ನು ಪರಿಣಾಮಕಾರಿಯಾಗಿ ಹೇಳಿದ ಜೀಸಸ್…

2 years ago

ನಿನ್ನೆಯ ನಿರ್ಭಯ ಭಾವನೆಗಳ ಪುಟಗಳಿಂದ ಮುಂದುವರಿದ ಭಾಗ……… | ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ ವಿವೇಕಾನಂದ ಎಚ್‌ ಕೆ |

( ಮಾಜಿ ಮತ್ತು ಹಾಲಿ ಸಭಾಪತಿಗಳಾದ ರಮೇಶ್‌ ಕುಮಾರ್ ಮತ್ತು ವಿಶ್ವನಾಥ್ ಹೆಗಡೆ ಕಾಗೇರಿ ಅವರು ಅತ್ಯಾಚಾರದ ವಿಷಯದಲ್ಲಿ ನೀಡಿದ ಕ್ರಿಯೆ ಪ್ರತಿಕ್ರಿಯೆಗಳು ಮರೆಯುವ ಮುನ್ನ..... )…

2 years ago

ದೇಶ ಸಾಕ್ಷಿಯಾದ ದೆಹಲಿಯ ನಿರ್ಭಯ ಪ್ರಕರಣದ 9 ವರ್ಷಗಳ ನಂತರ……… | ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ ವಿವೇಕಾನಂದ ಎಚ್‌ ಕೆ |

ಮಾಜಿ ಸಭಾಪತಿ ರಮೇಶ್‌ ಕುಮಾರ್ ಮತ್ತು ಹಾಲಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಗಳು ಅತ್ಯಾಚಾರದ ಬಗ್ಗೆ ಲೋಕಾರೂಢಿಯಾಗಿ ಆಡಿದ ಮಾತುಗಳ ಮತ್ತು ಆ ಮಾತುಗಳು ಉಕ್ಕಿಸಿದ…

2 years ago

ಕೆಎಂಎಫ್ ಮತ್ತು ಕೃಷಿಕರು ಕಟ್ಟಿಕೊಂಡ ಬದುಕು….| ಈ ಬದುಕಿನ ಬಗ್ಗೆ ಮನಸಿನ ಕನ್ನಡಿಯಲ್ಲಿ ಬರೆಯುತ್ತಾರೆ ವಿವೇಕಾನಂದ ಎಚ್‌ ಕೆ |

ನಿಜಕ್ಕೂ ಒಂದು ಇಡೀ ಸಮುದಾಯವನ್ನು - ಪೀಳಿಗೆಯನ್ನು ಸಾಕಿ ಸಲುಹಿ ಅವರ ಶಿಕ್ಷಣ ಆರೋಗ್ಯ ವಸತಿ ಮದುವೆಗಳಿಗೆ ಸಾಕಷ್ಟು ಕೊಡುಗೆ ನೀಡಿ ನಿರುದ್ಯೋಗದ ಮೇಲಿನ ಒತ್ತಡ ಕಡಿಮೆ…

2 years ago

ಮತಾಂತರ………| ಹೇಗೆಲ್ಲಾ ಯೋಚಿಸಬಹುದು……. ? |ವಿವೇಕಾನಂದ ಎಚ್‌ ಕೆ ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ…..|

ಒಬ್ಬ ವ್ಯಕ್ತಿ ತಾನು ಇಚ್ಚಿಸಿದ ಧರ್ಮವನ್ನು ಆಯ್ಕೆ ಮಾಡಿಕೊಂಡು ಅನುಸರಿಸಲು ಕಾನೂನುಗಳು ಅವಶ್ಯಕತೆ ಇದೆಯೇ.......? ಒಬ್ಬ ವ್ಯಕ್ತಿ ಭಾರತೀಯ ಪ್ರಜೆ ಎಂದು ಗುರುತಿಸಿದ ನಂತರ ಆತನ ಆಚರಣೆಯ…

2 years ago