ಕೃತಜ್ಞತೆಯ ಭಾವಕ್ಕೆ ಪೂರಕವಾಗಿರಬೇಕಾದ್ದು ಕ್ಷಮಾಗುಣ. ಕ್ಷಮಾಗುಣ ಹಿರಿಯರಲ್ಲಿದ್ದಾಗ ಮಕ್ಕಳಲ್ಲಿ ಕೃತಜ್ಞತೆಯ ಭಾವ ಉದಿಸುತ್ತದೆ. ಇದು ಕೌಟುಂಬಿಕ ಸಂಬಂಧಗಳನ್ನು ಬಲಪಡಿಸುತ್ತದೆ. ಪೋಷಕರು ಎಲ್ಲವನ್ನೂ ಕ್ಷಮಿಸುವುದು ಸರಿಯಲ್ಲ. ಅವರು ಮಕ್ಕಳನ್ನು…
ಭಾರತದ ಕೃಷಿ ಮುಂಗಾರು ಜೊತೆಗೆ ಹೋರಾಟ ಎಂಬುದು ಬಾಲ್ಯದಲ್ಲಿ ಕಲಿತ ಪಾಠ. ಹೌದು, ಎಷ್ಟು ನಿಜ ಅಲ್ಲವೇ? ಆ ಕಾಲ ಅನ್ನಕ್ಕಾಗಿ ಹೋರಾಟದ ಕಾಲ. ಎಷ್ಟೇ ನಾಶವಾದರೂ…
"ಶಾಲೆಗಳು ಅಂಕ ನೀಡುವ ಕೇಂದ್ರಗಳಾಗಿ, ಅಂಕಗಳು ಉದ್ಯೋಗಾರ್ಹತೆಯ ಮಾಪಕಗಳಾಗಿ, ಈ ಮಾಪನವು ಹೆಚ್ಚು ವೇತನದ ಉದ್ಯೋಗವನ್ನು ಪಡೆಯಲು ದಾರಿಯಾಗಿ ಪರಿವರ್ತಿತವಾದದ್ದು ಶಿಕ್ಷಣ ವ್ಯವಸ್ಥೆಯ ಲಕ್ಷಣವನ್ನೇ ಬದಲಿಸಿತು"
ಶಿಕ್ಷಣದ ಆಧುನೀಕರಣದ ಪ್ರಕ್ರಿಯೆಯು ಸಿದ್ಧ ಮಾಹಿತಿಗಳ ಯಾಂತ್ರಿಕ ಕಲಿಕೆಯತ್ತ ಮಕ್ಕಳನ್ನು ತಳ್ಳುತ್ತದೆ. ಬಾಯಿಪಾಠದ ಕಲಿಕೆಯನ್ನು ಟೀಕಿಸುತ್ತಲೇ ಅದಕ್ಕೇ ಮಕ್ಕಳು ಬಲಿ ಬೀಳುವಂತಹ ಉತ್ತರಗಳ ಜಾಲಕ್ಕೆ ಸೆಳೆಯುತ್ತದೆ. ಮಕ್ಕಳು…
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು ವರ್ಷಗಳಿಂದ ಅಡಿಕೆಯ 'ಬಹುಪಯೋಗ ಯಜ್ಞ' ಮಾಡುತ್ತಿದ್ದಾರೆ. ಈಗ ವಯೋಸಹಜವಾಗಿ ಯಾಗಕ್ಕೆ ಆಹುತಿಗಳನ್ನು ಕೊಡುವುದು…
ದುಡ್ಡು ಕೊಡದೆ ಸಿಗುತ್ತದೆಂದಾದರೆ ತಾನೆಷ್ಟು ತೆಗೆದುಕೊಳ್ಳಬೇಕು? ತನಗೆಷ್ಟು ಬೇಕು? ಎಂಬುದರ ವಿವೇಚನೆ ಬೇಕು.
ಅಡಿಕೆಯ ಭವಿಷ್ಯದ ಬಗ್ಗೆ ಪ್ರಬಂಧ ಅಂಬುತೀರ್ಥ ಅವರು ಜಾಗೃತಿಯ ಉದ್ದೇಶದಿಂದ ಬರಹವೊಂದನ್ನು ಬರೆದಿದ್ದಾರೆ. ಕೆಲವು ಸಮಯದವರೆಗೆ ಮಲೆನಾಡು-ಕರಾವಳಿ ಭಾಗದಲ್ಲಿ ಮಾತ್ರವೇ ಇದ್ದ ಅಡಿಕೆ ಬೆಳೆ ಇಂದು ದೇಶದ…
ಶಿಕ್ಷಣ ಮತ್ತು ಕೃಷಿಕ್ಷೇತ್ರಗಳಲ್ಲಿ ಸದ್ಯ ಕಾಣುತ್ತಿರುವ ನ್ಯೂನತೆಗಳನ್ನು ಪರಿಹರಿಸಿಕೊಳ್ಳದಿದ್ದರೆ ಇನ್ನೆರಡು ದಶಕಗಳಲ್ಲಿ ಪರಿತಪಿಸುವ ಸನ್ನಿವೇಶ ಉಂಟಾಗಲಿದೆ. ಅದನ್ನು ತಪ್ಪಿಸಿ ಭಾರತದ ಉನ್ನತಿಯನ್ನು ಚಿರಸ್ಥಾಯಿಗೊಳಿಸಬೇಕಿದೆ.
“ಈ ಹಳದಿ ರೋಗದಿಂದಾಗಿ ಬೆಳೆಯೇ ಇಲ್ಲದಿದ್ದ ಮೇಲೆ ಆಸ್ತಿ ಇಟ್ಟುಕೊಂಡು ಏನು ಮಾಡುವುದು? ಸರಿಯಾದ ಬೆಲೆ ಸಿಕ್ಕಿದರೆ ಮಾರಿಬಿಡುವುದು ಎಂತ ನಿರ್ಧರಿಸಿದ್ದೇವೆ” ಎನ್ನುವ ಚಿಂತನೆ ಹೆಚ್ಚಾಗಿದೆ ಇಂದು.