ಆರೋಗ್ಯಾಲಯ

ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

ತಿಳಿಯಿರಿ… ತೆಂಗಿನಕಾಯಿಯ ಔಷಧೀಯ ಗುಣಗಳು ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುತ್ತವೆ

ತೆಂಗಿನಕಾಯಿ(coconut) ಒಂದು ಹಣ್ಣು. ತೆಂಗಿನಕಾಯಿಯಲ್ಲಿ ಹಲವಾರು ಔಷಧೀಯ(medicinal) ಗುಣಗಳಿವೆ. ಹಸಿ ತೆಂಗಿನಕಾಯಿಯ ತಿರುಳನ್ನು ಸೌಂದರ್ಯವರ್ಧಕಗಳಲ್ಲಿಯೂ(bueaty) ಬಳಸಲಾಗುತ್ತದೆ. ತೆಂಗಿನ ನೀರು(coconut water) ಆರೋಗ್ಯಕ್ಕೆ ಪೌಷ್ಟಿಕವಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಖನಿಜಗಳು,…

9 months ago
ಕುಟುಂಬಕ್ಕೆ ಹಾಗೂ ಪ್ರಪಂಚದ ಎಲ್ಲರಿಗೂ ಸಂತೋಷ ಹಾಗೂ ನೆಮ್ಮದಿಯೇ ಪ್ರಾಥಮಿಕ | ಐಶರಾಮಿ ಜೀವನ ಅಲ್ಲಕುಟುಂಬಕ್ಕೆ ಹಾಗೂ ಪ್ರಪಂಚದ ಎಲ್ಲರಿಗೂ ಸಂತೋಷ ಹಾಗೂ ನೆಮ್ಮದಿಯೇ ಪ್ರಾಥಮಿಕ | ಐಶರಾಮಿ ಜೀವನ ಅಲ್ಲ

ಕುಟುಂಬಕ್ಕೆ ಹಾಗೂ ಪ್ರಪಂಚದ ಎಲ್ಲರಿಗೂ ಸಂತೋಷ ಹಾಗೂ ನೆಮ್ಮದಿಯೇ ಪ್ರಾಥಮಿಕ | ಐಶರಾಮಿ ಜೀವನ ಅಲ್ಲ

ಹೊಟ್ಟೆಯ(Stomach) ಕ್ಯಾನ್ಸರ್‌ನಿಂದ(Cancer) ಬಳಲುತ್ತಿದ್ದ 40ನೇ ವಯಸ್ಸಿನ  ವಿಶ್ವ-ಪ್ರಸಿದ್ಧ ವಿನ್ಯಾಸಕಿ ಮತ್ತು ಲೇಖಕಿ "ಕ್ರಿಸ್ಡಾ ರೋಡ್ರಿಗಸ್"(designer and author “Chrisda Rodriguez) ಸಾಯುವ ಮೊದಲು ಹೀಗೆ ಬರೆಯುತ್ತಾರೆ: 1.…

1 year ago
ಮನೆಮದ್ದುಗಳನ್ನು ಖಾಲಿಹೊಟ್ಟೆಯಲ್ಲಿ ಸೇವಿಸಿ : ಇದರಿಂದಾಗುವ ಪ್ರಯೋಜನಗಳೇನು..?ಮನೆಮದ್ದುಗಳನ್ನು ಖಾಲಿಹೊಟ್ಟೆಯಲ್ಲಿ ಸೇವಿಸಿ : ಇದರಿಂದಾಗುವ ಪ್ರಯೋಜನಗಳೇನು..?

ಮನೆಮದ್ದುಗಳನ್ನು ಖಾಲಿಹೊಟ್ಟೆಯಲ್ಲಿ ಸೇವಿಸಿ : ಇದರಿಂದಾಗುವ ಪ್ರಯೋಜನಗಳೇನು..?

ಯಾವುದೇ ಕಾಯಿಲೆ(Decease) ಇರಲಿ ಹೊಟ್ಟೆ ತುಂಬ ಊಟ(Meal) ಮಾಡಿದ ನಂತರ ಔಷಧ ಸೇವಿಸಬೇಕು ಎನ್ನುವುದು ವಾಡಿಕೆ. ಆದರೆ ಕೆಲವು ಮನೆಮದ್ದುಗಳನ್ನು ಖಾಲಿಹೊಟ್ಟೆಯಲ್ಲಿ(Empty stomach) ಸೇವಿಸುವುದೇ ಒಳಿತು. ಯೇಲ್…

1 year ago
ಉತ್ತಮ ಆರೋಗ್ಯಕ್ಕಾಗಿ ಅಶ್ವಗಂಧ | ಅಶ್ವಗಂಧದ ಉಪಯೋಗಗಳು ಕೇಳಿದ್ರೆ, ನಿಜಕ್ಕೂ ಅಚ್ಚರಿಪಡುವಿರಿ…!ಉತ್ತಮ ಆರೋಗ್ಯಕ್ಕಾಗಿ ಅಶ್ವಗಂಧ | ಅಶ್ವಗಂಧದ ಉಪಯೋಗಗಳು ಕೇಳಿದ್ರೆ, ನಿಜಕ್ಕೂ ಅಚ್ಚರಿಪಡುವಿರಿ…!

ಉತ್ತಮ ಆರೋಗ್ಯಕ್ಕಾಗಿ ಅಶ್ವಗಂಧ | ಅಶ್ವಗಂಧದ ಉಪಯೋಗಗಳು ಕೇಳಿದ್ರೆ, ನಿಜಕ್ಕೂ ಅಚ್ಚರಿಪಡುವಿರಿ…!

ಅಶ್ವಗಂಧ ಹಲವು ತೊಂದರೆಗಳಿಗೆ ಉತ್ತರವಾಗಿದೆ. ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ತೊಂದರೆಗಳಿಗೆಲ್ಲಾ ಇದು ಅದ್ವಿತೀಯ ಉತ್ತರವಾಗಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ…

2 years ago
#Melasma | ಚೆಲುವಿಗೆ ಕುಂದು ತಂದಿದೆಯೇ ಬಂಗು | ಇದಕ್ಕೆ ಆಯುರ್ವೇದದಲ್ಲಿದೆ ಪರಿಹಾರ |#Melasma | ಚೆಲುವಿಗೆ ಕುಂದು ತಂದಿದೆಯೇ ಬಂಗು | ಇದಕ್ಕೆ ಆಯುರ್ವೇದದಲ್ಲಿದೆ ಪರಿಹಾರ |

#Melasma | ಚೆಲುವಿಗೆ ಕುಂದು ತಂದಿದೆಯೇ ಬಂಗು | ಇದಕ್ಕೆ ಆಯುರ್ವೇದದಲ್ಲಿದೆ ಪರಿಹಾರ |

ಚರ್ಮದ ಕೋಶಗಳಲ್ಲಿ ಮೆಲನಿನ್ ಎಂಬ ವರ್ಣಕಾರಕ ಇದೆ. ಇದರಿಂದ ಚರ್ಮಕ್ಕೆ ಬಣ್ಣ ಬರುತ್ತದೆ. ಮೆಲನಿನ್ ಅಧಿಕ ಉತ್ಪಾದನೆ ಆಗುವುದರಿಂದ ಹೈಪರ್ ಪಿಗ್ಮೆಂಟೇಷನ್ ಉಂಟಾಗುತ್ತದೆ. ಈ ಸಮಸ್ಯೆಗೆ ಆಯುರ್ವೇದದಲ್ಲಿ…

2 years ago
ಹುಣಸೆ ಹಣ್ಣಿನ ಪ್ರಯೋಜನಗಳು ತಿಳಿದಿದೆಯೇ? ಖಾಲಿ ಹೊಟ್ಟೆಯಲ್ಲಿ ಹುಣಸೆ ಹಣ್ಣಿನ ರಸ ಕುಡಿದರೆ ಏನಾಗುತ್ತೇ ಗೊತ್ತೇ?ಹುಣಸೆ ಹಣ್ಣಿನ ಪ್ರಯೋಜನಗಳು ತಿಳಿದಿದೆಯೇ? ಖಾಲಿ ಹೊಟ್ಟೆಯಲ್ಲಿ ಹುಣಸೆ ಹಣ್ಣಿನ ರಸ ಕುಡಿದರೆ ಏನಾಗುತ್ತೇ ಗೊತ್ತೇ?

ಹುಣಸೆ ಹಣ್ಣಿನ ಪ್ರಯೋಜನಗಳು ತಿಳಿದಿದೆಯೇ? ಖಾಲಿ ಹೊಟ್ಟೆಯಲ್ಲಿ ಹುಣಸೆ ಹಣ್ಣಿನ ರಸ ಕುಡಿದರೆ ಏನಾಗುತ್ತೇ ಗೊತ್ತೇ?

ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ. ಹುಣಸೆ ಹಣ್ಣನ್ನು…

2 years ago
ನೇರಳೆ ಹಣ್ಣಿನಲ್ಲಿ ಔಷಧೀಯ ಗುಣಗಳಿವೆ ಬಹಳ…ನೇರಳೆ ಹಣ್ಣಿನಲ್ಲಿ ಔಷಧೀಯ ಗುಣಗಳಿವೆ ಬಹಳ…

ನೇರಳೆ ಹಣ್ಣಿನಲ್ಲಿ ಔಷಧೀಯ ಗುಣಗಳಿವೆ ಬಹಳ…

ನೇರಳೆ ಹಣ್ಣಿನ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ. ಆದರೆ ಅದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ನಮ್ಮ ಕರಾವಳಿ ಭಾಗದಲ್ಲಿ ಕಾಡಿನಲ್ಲಿ ಯಥೇಚ್ಛವಾಗಿ ಸಿಕ್ಕಿದ್ರು…

2 years ago
ಜಾನುವಾರುಗಳಿಗೆ ಗಂಟು ರೋಗ | ರೋಗ ಹರಡದಂತೆ ಹೋಮಿಯೋಪಥಿ ಔಷಧಿ ಸಹಕಾರಿ |ಜಾನುವಾರುಗಳಿಗೆ ಗಂಟು ರೋಗ | ರೋಗ ಹರಡದಂತೆ ಹೋಮಿಯೋಪಥಿ ಔಷಧಿ ಸಹಕಾರಿ |

ಜಾನುವಾರುಗಳಿಗೆ ಗಂಟು ರೋಗ | ರೋಗ ಹರಡದಂತೆ ಹೋಮಿಯೋಪಥಿ ಔಷಧಿ ಸಹಕಾರಿ |

ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ…

2 years ago
#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

ತುಳಸಿ ಗಿಡವನ್ನು  ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ....…

3 years ago