ಸ್ನೇಹಯಾನ

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು ಜಾತಿ ವೈಷಮ್ಯವನ್ನು ಬಿತ್ತುವಲ್ಲಿ ಕಾರಣವಾಗಲಿದೆ.

3 months ago
ಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆ

ಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆ

ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ ಕಾಲಕ್ಕೂ ಆತಂಕವಿಲ್ಲವೆಂಬ ಅಭಿಪ್ರಾಯ ಮೂಡುತ್ತದೆ. ಆದರೆ ಅಂಕಿ ಅಂಶಗಳು ವಿರುದ್ಧ ಚಿತ್ರಣ ನೀಡುತ್ತವೆ.

3 months ago
ರಕ್ಷಣೆಗೂ ಭಕ್ಷಣೆಗೂ ಒಂದೇ ಕಾನೂನುರಕ್ಷಣೆಗೂ ಭಕ್ಷಣೆಗೂ ಒಂದೇ ಕಾನೂನು

ರಕ್ಷಣೆಗೂ ಭಕ್ಷಣೆಗೂ ಒಂದೇ ಕಾನೂನು

ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ. ಅದನ್ನು ಉಪಯೋಗಿಸದಂತೆ ಸರಕಾರವು ಶಾಸನಗಳನ್ನು ಮಾಡುತ್ತಿದೆ. ಹಾಗಾಗಿ ಜನಸಾಮಾನ್ಯರಿಗೆ ಅನಿವಾರ್ಯವಾಗಿ ತಾಂತ್ರಿಕತೆಯ ಜುಟ್ಟನ್ನು…

3 months ago
ಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳುಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳು

ಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳು

ವಾಸ್ತವಿಕವಾಗಿ ಈ ಪ್ರಪಂಚದಲ್ಲಿ ಯಾರೂ ಏಕಾಂಗಿಗಳಲ್ಲ. ನಮಗೆ ಯಾವುದೇ ಸ್ವಂತ ನಿರ್ಧಾರಗಳ ಸಮರ್ಪಕತೆಯನ್ನು ಚರ್ಚಿಸಿ ತೀರ್ಮಾನಿಸಲು ಆತ್ಮೀಯರೆಂಬವರು ಇದ್ದೇ ಇರುತ್ತಾರೆ. ಆದರೆ ಜನರಿಗೆ ತಮ್ಮ ನಿರ್ಧಾರಗಳಿಗೆ ವಿರುದ್ಧವಾಗಿ…

3 months ago
ವ್ಯೋಮಯಾನಿಗಳ ಪುನರ್ಜನ್ಮ….! ವಿಜ್ಞಾನದ ವಿಸ್ಮಯ…!ವ್ಯೋಮಯಾನಿಗಳ ಪುನರ್ಜನ್ಮ….! ವಿಜ್ಞಾನದ ವಿಸ್ಮಯ…!

ವ್ಯೋಮಯಾನಿಗಳ ಪುನರ್ಜನ್ಮ….! ವಿಜ್ಞಾನದ ವಿಸ್ಮಯ…!

ಕ್ರಿಕೆಟ್ ಪಂದ್ಯವನ್ನು ಅಥವಾ ಗ್ರಹಣವನ್ನು ವೀಕ್ಷಿಸುವುದಕ್ಕಾಗಿ ಸಮಯವನ್ನಿಟ್ಟುಕೊಂಡು ಸಿದ್ಧರಾಗುವಂತೆ ನಾನು ಸಿದ್ಧನಾಗಿದ್ದೆ. ಇಲ್ಲಿ ಸುನೀತಾ ವಿಲಿಯಂ ಮತ್ತು ಸಹ ವ್ಯೋಮಯಾನಿ ವಿಲ್ಮೋರ್‍ರವರ ಮರಳಿಕೆಯ ಪ್ರಕ್ರಿಯೆ ಹೇಗೆ ನಡೆಯುತ್ತದೆಂಬುದನ್ನು…

4 months ago
ಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳುಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳು

ಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳು

ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ ಮೂಟೆಯಾದ ಮಾತೆಯೂ, ಭಕ್ತಿ ಮತ್ತು ಋಣ ಮುಕ್ತಿಯ ಭಾವದ ಮಗಳೂ ಸಮಸ್ಯೆಯ ವ್ಯಾಪ್ತಿಯಿಂದ…

4 months ago
ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕುಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕಂಡು ಬರುವ ಕೊರತೆಗಳನ್ನು ನೀಗಿಸುವ ಅಗತ್ಯವಿದೆ. ಆದರೆ ಶಾಲೆಗಳೆಂದರೆ ಸರ್ಟಿಫೀಕೇಟುಗಳ ವಿತರಣಾ…

4 months ago
ಕುಂಭಸ್ನಾನ ಮತ್ತು ವಿಜ್ಞಾನಕುಂಭಸ್ನಾನ ಮತ್ತು ವಿಜ್ಞಾನ

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್ ಸೆಲ್‍ಹೈಮ್ ಎಂಬ ವಿದೇಶೀ ಚಿಂತಕನೊಬ್ಬ ಕುಂಭಮೇಳದಲ್ಲಿ ಭಾಗವಹಿಸಿದ ಬಳಿಕ ಜಾಲತಾಣದಲ್ಲಿ ಧ್ವನಿ ಮುದ್ರಣ…

4 months ago
ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳುಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ ತಿಳಿಯುವುದಿಲ್ಲ. ನೆಟ್ಟಗೆ ನಿಲ್ಲಲೂ ಆಧಾರವೂ ಸಿಗುವುದಿಲ್ಲ. ಬಿದ್ದಲ್ಲಿಂದ ಏಳಲು ಕೈ ಚಾಚುವವರೂ ಸಿಗುವುದಿಲ್ಲ.…

4 months ago
ಸೀತೆ ಪುನೀತೆ | ಅಪೂರ್ಣ ರಾಮಾಯಣಸೀತೆ ಪುನೀತೆ | ಅಪೂರ್ಣ ರಾಮಾಯಣ

ಸೀತೆ ಪುನೀತೆ | ಅಪೂರ್ಣ ರಾಮಾಯಣ

ರಾಮನು ಸೀತೆಯನ್ನು ಪರಿತ್ಯಜಿಸಿದ್ದು ಸರಿಯೆ? ಅರಣ್ಯದಲ್ಲಿ ಸೀತೆ ಏನಾದಳು? ಅವಳ ಮನಸ್ಸಿಗೆ ಎಂತಹ ಆಘಾತವಾಗಿದೆ? ಇದನ್ನು ತಿಳಿಯುವ ಯತ್ನ ಮಾಡಿದ್ದೀರಾ? ಸ್ತ್ರೀಯನ್ನು ಹೀಗೆ ನಡೆಸಿಕೊಳ್ಳುವುದು ಸರಿಯೇ? ರಾಮರಾಜ್ಯಕ್ಕೆ…

5 months ago