Advertisement

ಅನುಕ್ರಮ

ಚಿಲಿಪಿಲಿ | ಹಕ್ಕಿಗಳ ಕೂಗನ್ನು ಅನುಕರಣೆ ಮಾಡಬಲ್ಲ ಕಾಜಾಣ ಹಕ್ಕಿ..! |

ನಮ್ಮ ಸುತ್ತಲೂ ಹಲವು ಹಕ್ಕಿಗಳ ಕಲರವ ಕೇಳುತ್ತಿರುತ್ತವೆ. ಒಂದೊಂದು ಹಕ್ಕಿಯ ದನಿಯೂ ಬೇರೆ ಬೇರೆ. ಕೆಲವೊಮ್ಮೆ ಹೋಲಿಕೆ ಇದ್ದು ನಮ್ಮನ್ನು ಬೆಸ್ತು ಬೀಳಿಸುವ ಹಕ್ಕಿಗಳೂ ಇವೆ. ಹೊಸ…

4 years ago

ಸಾವಯವ ದೃಷ್ಟಿ-ಸೃಷ್ಟಿ | ಭಾವುಕತೆ ಇದ್ದರೆ ಕೃಷಿ ಸಾಧ್ಯವೇ? | ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ… |

ಕೆಲವು ದಿನಗಳ ಹಿಂದೆ ಎಂಬ ಕಿರು ಲೇಖನವನ್ನು ಬರೆದಿದ್ದೆ. ಮೆಚ್ಚುಗೆಯ ಪ್ರತಿಕ್ರಿಯೆಗಳು ನೂರಾರು ಬಂದರೂ ಪ್ರಶ್ನಾರ್ಥಕ ಪ್ರತಿಕ್ರಿಯೆಗಳು ಕೆಲವು. 1.ಭಾವುಕತೆ ಇದ್ದರೆ ಕೃಷಿ ಉತ್ಪತ್ತಿ ಸಾಧ್ಯವೇ? 2.ಕೃಷಿಯು…

4 years ago

ಸುಳ್ಯದಲ್ಲಿ ಇನ್ನು ಅಭಿವೃದ್ಧಿ ಪರ್ವವೇ ? | ಸಮರ್ಥ ವಿಪಕ್ಷವಾದ ಕಾಂಗ್ರೆಸ್‌ | ಗೌರವಯುತವಾಗಿರಲಿ ಮಾತುಗಳು |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕಳೆದ ಕೆಲವು ಸಮಯಗಳಿಂದ ಸಮರ್ಥವಾದ ವಿಪಕ್ಷ ಕಾಣೆಯಾಗಿತ್ತು. ಎಲ್ಲೇ ಗಮನಿಸಿದರೂ ಯಾವುದೇ ವಿಷಯದ ಬಗ್ಗೆಯೂ ರಚನಾತ್ಮಕವಾದ ಟೀಕೆಗಳೇ ಇಲ್ಲ, ಸಲಹೆಗಳು ಇಲ್ಲ. ಜನಪರವಾದ…

4 years ago

ಸಾವಯವ ಕೃಷಿಯಿಂದ ನಿರೀಕ್ಷಿತ ಫಸಲು ತೆಗೆಯಲು ಸಾಧ್ಯವೇ..? | ಸಾವಯವ ಕೃಷಿಕ ಎ ಪಿ ಸದಾಶಿವ ಮರಿಕೆ ಬರೆಯುತ್ತಾರೆ |

ಅದೊಂದು ರೈತರ ಸಭೆ. ದಿನಪೂರ್ತಿ ಕಾರ್ಯಕ್ರಮ. ಸಾವಯವ ಕೃಷಿಯ ಬಗ್ಗೆ ವಿಚಾರಗೋಷ್ಠಿಯೂ ಇತ್ತು. ಭಾಗವಹಿಸಿದ ಸಂಪನ್ಮೂಲ ವ್ಯಕ್ತಿಗಳಲ್ಲಿ ನಾನೂ ಒಬ್ಬನಾಗಿದ್ದೆ. ಗೋಷ್ಠಿಯ ಕೊನೆಯಲ್ಲಿ ರೈತರ ಮಧ್ಯದಿಂದ ಪ್ರಶ್ನೆಯೊಂದು…

4 years ago

ಇಂದಿನ ಹವಾಮಾನ ಬದಲಾವಣೆ ಹಾಗೂ ಕೃಷಿಯ ಬಗ್ಗೆ ಬರೆಯುತ್ತಾರೆ ಕೃಷಿಕ ಎ ಪಿ ಸದಾಶಿವ

ನಾನು ಕೃಷಿಗೆ ಬಂದು 40 ವರ್ಷಗಳಲ್ಲಿ ಈ ವರ್ಷದ ಹವಾಮಾನ ಬಲು ವಿಚಿತ್ರ. 2022ರಲ್ಲಿ ಜನವರಿ ಮತ್ತು ಫೆಬ್ರವರಿ ತಿಂಗಳು ಮಾತ್ರ ಸರಿಯಾಗಿ ಬಿಸಿಲು ಕಾದದ್ದು. ತೋಟಕ್ಕೆ…

4 years ago

ಅಮ್ಮನ ದಿನವಂತೆ….. | ಇಂದು ಅಮ್ಮಂದಿರ ದಿನವಂತೆ…..| ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ ಈ ದಿನದ ಬಗ್ಗೆ |

ನಮಗೆ ಬಾಲ್ಯದ ನೆನಪಿನ ಸಾಲುಗಳು ಮಾತ್ರ ಅಮ್ಮನ ಮೂರ್ತಸ್ವರೂಪ...ಅದಕ್ಕೇ ಇರಬೇಕು ಕವಿ ಕಾವ್ಯ... ಅಮ್ಮಾ.. ಅಮ್ಮಾ ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕಾ ಮೀನೂ ಮಿಡುಕಾಡುತಿರುವೇ ನಾನೂ... ಅಮ್ಮ…

4 years ago

ಚಿಲಿಪಿಲಿ | ಇದು ಜೇನು ಗಿಡುಗ | ಜೇನು ಗೂಡಿಗೆ ಕೈ ಹಾಕುವ ಹಕ್ಕಿ ಇದು…! |

ಜೇನು ಗಿಡುಗ( Oriental Honey buzard(Pernis ptilorhyncus) : ಜೇನು ಗೂಡಿನ ಹತ್ತಿರ ಹೋಗಲು ಸಾಮಾನ್ಯವಾಗಿ ಎಲ್ಲರೂ ಹಿಂದೆ ಬೀಳುತ್ತಾರೆ. ಜೇನುಹುಳುಗಳ ಒಗ್ಗಟ್ಟಿನ ಮಂತ್ರ ಹಾಗಿದೆ. ಶತ್ರುಗಳನ್ನು ಬಹು…

4 years ago

ಪ್ರಾಮಾಣಿಕತೆ‌ ಎಂಬ ಅತ್ಯುತ್ತಮ ನೀತಿ | ಅರ್ಜುನ್‌ ಬಾಳಿಗಾ ಬರೆಯುತ್ತಾರೆ….

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಲು ಬಹಳಷ್ಟು ಪ್ರಯತ್ನ ಹಾಗೂ ಕೌಶಲ್ಯವು ಅಗತ್ಯವಾಗಿದೆ. ಪ್ರಾಮಾಣಿಕತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವೇ ಎಂಬ ಪ್ರಶ್ನೆ ನಿಮಗೆ ಬಂದಿರಬಹುದು. ಪ್ರಾಮಾಣಿಕವಾದ…

4 years ago

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ…

4 years ago

ವಿಷು ಹಬ್ಬದ ಶುಭಾಶಯಗಳು | ರೈತಾಪಿ ಜನರಿಗೆ ಸಂಕಲ್ಪ ಸಮೃದ್ಧಿಯ ದಿನ | ಐಶ್ವರ್ಯದ ದಿನ |

ಅಂದು ಮೊಮ್ಮಗಳು ತುಂಬಾ ಹಠ ಮಾಡುತ್ತಿದ್ದಳು. ಯಾವ ಪ್ರಯತ್ನಕ್ಕೂ ಬಗ್ಗಲಿಲ್ಲ. ತೊಟ್ಟಿಲಾಯಿತು, ಹಾಡಾಯಿತು, ಕಥೆಯಾಯಿತು, ಅಪ್ಪ , ಅಮ್ಮನ ವಿಡಿಯೋ ಕಾಲ ಆಯಿತು. ನಾನು ಮಲಗುದಿಲ್ಲ ಎಂದು…

4 years ago