ಸ್ನೇಹವೆಂಬುದು ಅಪೂರ್ವವಾದ ಬಂಧನ. ಮುಖವಾಡವಿಲ್ಲದ ಮೊಗ. ಸ್ವಾರ್ಥವಿಲ್ಲದ, ಎಲ್ಲಾ ಎಲ್ಲೆಯನ್ನು ಮೀರಿ ನಿಲ್ಲುವ ಸಂಬಂಧ. ಪ್ರೀತಿಗಿಂತ ಮೊದಲು ಆರಂಭವಾಗುವುದು ಈ ಸ್ನೇಹ. ಪ್ರೀತಿಯಲ್ಲಿ ಸ್ವಾರ್ಥದಿಂದ ಒಂದೊಮ್ಮೆ ವಿರಸ…
ಹಬ್ಬಗಳೆಂದರೆ ಹೆಣ್ಣು ಮಕ್ಕಳಿಗೆ ಯಾವಾಗಲೂ ಸಂಭ್ರಮವೇ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ವಿಶೇಷತೆಯಿದೆ. ಅದರಲ್ಲೂ ಕರಾವಳಿಯ ಹೆಣ್ಣು ಮಕ್ಕಳಿಗೆ ಸೋಣೆ ತಿಂಗಳೆಂದರೆ ವಿಶೇಷವಾದುದು. ಇದು ಶ್ರಾವಣ ಮಾಸದ…
ಆಗಸ್ಟ್ 15 ಎಂದರೆ ದೇಶಕ್ಕೇ ಸಂಭ್ರಮ. ಪ್ರತಿ ಬಾರೀ ಸ್ವಾತಂತ್ರ್ಯ ದಿನವೆಂದರೆ ಶಾಲಾ ಮಕ್ಕಳಿಗೆ ಉತ್ಸಾಹ. ಹಲವು ಚಟುವಟಿಕೆಗಳಿಗೆ , ಸಂಭ್ರಮಗಳಿಗೆ ವೇದಿಕೆ. ಮಕ್ಕಳಿಗೆ ವಿವಿಧ ದೇಶ…
ಮಳೆಗಾಲದಲ್ಲಿ ಆಗಸದಲ್ಲಿ ಮಿನುಗುವ ಬೆಳ್ಳಿ ಚುಕ್ಕಿಗಳಿಗೆ ಕಾರ್ಮೋಡದ ಪರದೆ.ಇದೇ ಸಮಯದಲ್ಲಿಗದ್ದೆ, ತೋಟ, ಕಾಡುಒಟ್ಟಾರೆ ಹೇಳುವುದರಾದರೆ ಪ್ರಕೃತಿಯ ಮಡಿಲಿನ ಕಡೆಗೆ ಹೋದರೆ ಕಾರ್ಮೋಡವನ್ನು ಸೀಳಿ ಧರೆಯತ್ತ ನಕ್ಷತ್ರಗಳು ಧಾವಿಸಿ…
ನೆನಪಿದೆಯೇ ನಮಗೆ,ಸುಮಾರು ನಲ್ವತ್ತು ವರ್ಷ ಹಿಂದಿನ ಆ ನಮ್ಮ ಬಾಲ್ಯದ ದಿನಗಳು. ಆಹಾ,ಪ್ರಕೃತಿಗೆ ಎಷ್ಟು ನಿಕಟವಾಗಿದ್ದೆವು ಅಲ್ಲವೇ. ಪ್ರತೀ ಕ್ಷಣಗಳಲ್ಲೂ ಈ ಮಣ್ಣಿನ ಕಣ ಕಣಗಳಲ್ಲಿ ಬೆರೆಯುತ್ತಾ.....ಬಿದ್ದ…
ಅದೊಂದು ವಿಶೇಷ ಸಮಾರಂಭ. ರಂಗು ರಂಗಿನ ಕಾರ್ಯಕ್ರಮ. ನಗುವಿನಲೆಯಲ್ಲಿ ತುಂಬಿರುವ ವಾತಾವರಣ . ಪುಟ್ಟ ಪುಟ್ಟ ಕಂದಮ್ಮಗಳು. ಬಣ್ಣ ಬಣ್ಣದ ಬಟ್ಟೆಗಳನ್ನು ಹಾಕಿ ಚೆಂದಕೆ ಆಭರಣಗಳನ್ನು…
ಅಂದು ಮಗ ಅಪ್ಪನೊಂದಿಗೆ ಶಾಲೆಯಿಂದ ಮನೆಗೆ ಬರುವಾಗಲೇ ಗಡಿಗೆ ಗಾತ್ರದ ಮುಖ ಮಾಡಿಕೊಂಡು ಬಂದಿದ್ದ. ಶಾಲೆಯ ಗೇಟ್ ನಿಂದ ಮನೆಯವರೆಗೂ ಅಪ್ಪನ ಯಾವ ಪ್ರಶ್ನೆಗೂ ಉತ್ತರಿಸದೇ ಕೋಪದಲ್ಲೇ…
ಮಗಳು ಬೆಳಿಗ್ಗೆ ಶಾಲೆಗೆ ಹೋದರೆ ಮನೆಗೆ ಬರೋದು ಸಾಯಂಕಾಲ. ಮುಂದಿನ ವರ್ಷದಿಂದ ಮಗನೂ ಶಾಲೆಗೆ ಹೋಗಲು ಪ್ರಾರಂಭಿಸುತ್ತಾನೆ. ಆಗ ನಾನು ಸ್ವಲ್ಪ ಫ್ರೀ. ಮಕ್ಕಳಿಬ್ಬರನ್ನೂ ಶಾಲೆಗೆ ಕಳುಹಿಸಿ…
ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು ಗೆಳೆಯರಿಗೆ ಮಾತ್ರ. ಯಾವುದೇ ಸ್ವಾರ್ಥವಿಲ್ಲದ ,…
ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ. ಬೆಳದಿಂಗಳಿಲ್ಲದ ರಾತ್ರಿಯಲ್ಲಿ ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ…