ಅಂಗಳದ ಸಿಮೆಂಟು ಇಟ್ಟಿಗೆ ಹಾಸಿನ ನಡುವೆ ಬೆಳೆದ ಹುಲ್ಲಿನ ಗಿಡಗಳನ್ನು ಚಿಕ್ಕದಿರುವಾಗಲೇ ಕೀಳದೇ ಇದ್ದರೆ ಆಮೇಲೆ ತೆಗೆಯಲು ಬಾರದು. ಹಾಗಾಗಿ ಆವಾಗವಾಗ ಕಿತ್ತು ಬಿಸಾಕಬೇಕು. ಅವುಗಳಲ್ಲಿ ಒಂದು…
ಮಗನ ಶಾಲೆಯಲ್ಲಿ ಬೇಸಿಗೆ ಶಿಬಿರ ಆರಂಭವಾಗಿತ್ತು. ಅಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಲವು ವಿಷಯಗಳಲ್ಲಿ ಸಾಧನೆ ಮಾಡಿದವರು ಭಾಗವಹಿಸುವವರಿದ್ದರು. ಆ ಹೆಸರುಗಳನ್ನು ನೋಡುವಾಗ ಬಾಲ್ಯದ ದಿನಗಳು ಕಣ್ಣಮುಂದೆ ಬಂತು.…
ತುಳುನಾಡಿನಲ್ಲೀಗ ಕೆಡ್ಡಸ. ಭೂದೇವಿ ಋತುಮತಿಯಾಗಿರುವ ಕಾಲ ಇದು. ಋತುಮತಿಯಾಗುವುದು ಎಂದರೆ ಸೃಷ್ಟಿಗೆ ಸಿದ್ಧವಾಗುವ ಕಾಲ. ಸೃಷ್ಟಿ ಎಂದರೆ ಭೂಮಿಯಲ್ಲೂ ಬದಲಾವಣೆಯ ಕಾಲ ಎಂದರ್ಥ. "ಕೆಡ್ಡಸ"ವನ್ನು ಗ್ರಾಮೀಣರು ಸಂಕ್ಷಿಪ್ತವಾಗಿ…
ಕೈಗೆಟುಕದ ಗಗನದಲಿ ಬೆಳ್ಳಿಯ ಬಟ್ಟಲೊಂದು ಹೊಳೆಯುತ್ತಿದೆ ಸುತ್ತಲೂ ಪುಟಾಣಿ ಮುತ್ತುಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ ಮನದಿ ನೂರಾರು ಬಯಕೆಗಳು ಸುಂದರ ಕನವರಿಕೆಗಳು ಪುಟಾಣಿ ಮುತ್ತುಗಳ ಅಂಗೈಯೊಳಗೆ ಹಿಡಿದು ಬೆಳ್ಳಿಯ…
ಮನುಜ ಸಂಘ ಜೀವಿ. ನಿತ್ಯ ಕರ್ಮಗಳ ಜತೆ ಆತನಿಗೆ ಮನರಂಜನೆಯೂ ಬೇಕು. ಬೇಸಾಯ, ತೋಟ , ಕೆಲಸ, ಮನೆವಾರ್ತೆಗಳ ನಡುವೆ ನೆಂಟಿಷ್ಟರು, ಊರವರು, ಹಿರಿಗಿರಿಯರು ಒಟ್ಟಿಗೆ ಸೇರಲು…
ಇತಿಹಾಸವನ್ನು ಬಿಟ್ಟು, ಭವಿಷ್ಯ ವನ್ನು ಮರೆತು ವಾಸ್ತವದಲ್ಲಿ ಖುಷಿ ಕಾಣೋಣ. ಛೇ ಇದೇನು ಹೀಗೆ ಹೇಳುತ್ತಿದ್ದಾಳಲ್ಲಾ ಅಂದುಕೊಂಡಿರಾ.?!!!!!. ವಿಷಯ ಇರುವುದೇ ಅಲ್ಲಿ !. ಈಗ ಸಾಮಾನ್ಯವಾಗಿ ನಾಲ್ಕು…
ಕೂದಲು ದಟ್ಟವಾಗಿದ್ದಾಗ ಹೆಣ್ಣಿಗೆ ಸಹಜವಾದ ಸೌಂದರ್ಯ. ಅದರಲ್ಲೂ ಕಪ್ಪು ಬಣ್ಣದ ಕೂದಲು, ಅದೃಷ್ಟವೇ. .... ಅದರಲ್ಲೂ ದೀರ್ಘ ಕಾಲ ಕೂದಲು ಕಪ್ಪಾಗಿದ್ದರಂತೂ ಸುಖಿಯೇ. ಮಿರಿಮಿರಿ ಮಿಂಚುವ ದಟ್ಟವಾಗಿರುವ…
ವಾಟ್ಸಪ್ ಕೃಷಿ ತಾಣಗಳಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದೆ. ಒಬ್ಬ ಬಡ ಕೃಷಿಕನೊಡನೆ/ಕೃಷಿ ಸಂಬಂದಿ ವ್ಯಾಪಾರಿಯೊಡನೆ ತರಕಾರಿ ಬೆಲೆಯ ಬಗ್ಗೆ ಕೆಲವು ರೂಪಾಯಿಗಳ ಚರ್ಚೆ.ಅದೇ ದೊಡ್ಡ ಹೋಟೆಲ್ ಗೆ/ವ್ಯಾಪಾರೀ…
ಆ ದಿನ ಮರೆಯಲಾರದ್ದು. ಎರಡು ದಿನಗಳು ಕಾಲೇಜಿಗೆ ರಜೆ ಇದ್ದುದರಿಂದ ಊರಿಗೆ ಹಬ್ಬಕ್ಕೆಂದು ಬಂದಿದ್ದ ನೆನಪು. ಮಾರನೇಯ ದಿನ ವಾಪಸ್ ಹೊರಡುವ ತಯಾರಿಯಲ್ಲಿದ್ದಾಗ ಗೆಳತಿಯ ಫೋನ್ ಕರೆ.…
ಮಳೆಗಾಲದ ನಂತರ ಅಡಿಕೆ ತೋಟಕ್ಕೆ ಯಾವಾಗ, ಎಷ್ಟು ನೀರು, ಎಷ್ಟು ಸಮಯದ ನಂತರ ಕೊಡಬೇಕು....? ಇದು ಕೃಷಿಕರ ಮನದ ಪ್ರಶ್ನೆ. ಈ ಬಗ್ಗೆ ನನ್ನದೇ ಅನಿಸಿಕೆ ಮತ್ತು ಸ್ವಲ್ಪ…