ಜೀವನದಲ್ಲಿ ಒಂದು ಉನ್ನತವಾದ ಗುರಿಯಿರಬೇಕು. ಆ ಗುರಿಯನ್ನು ತಲುಪಲು ದಾರಿ ತೋರುವಾತನೇ ಗುರುವಾಗುತ್ತಾನೆ. ಗುರುವಿನ ಸ್ಥಾನ ಈ ಸಮಾಜದಲ್ಲಿ ಅತ್ಯುನ್ನತವಾದುದಾಗಿದೆ. ಈ ಗುರು ಪರಂಪರೆಯು ಯಾವಾಗಲೂ ಇತರರಿಗೆ…
ಅಡಿಕೆ ಬೆಳೆಗಾರರಿಗೆ ಕಾಡುವ ದೊಡ್ಡ ಸಮಸ್ಯೆ ಮಹಾಳಿ. ಇಡೀ ವರ್ಷದ ದುಡಿತ ಒಂದು ವಾರದ ಎಡೆಬಿಡದ ಮಳೆಗೆ ಆಹುತಿ. ಮಳೆಗಾಲ ಆರಂಭವಾಗುವಾಗಲೇ ತಡವಾದ್ದರಿಂದ ಬೋರ್ಡೊ ದ್ರಾವಣ ಬಿಡುವವರು…
ಚೌತಿಯೆಂದರೆ ಎಲ್ಲರ ಮೆಚ್ಚಿನ ಹಬ್ಬ. ಮನೆ ಮನೆಯಲ್ಲೂ ಸಂಭ್ರಮ. ಅದಕ್ಕೂ ಕಾರಣವಿದೆ.... ಗಣಪನೆಂದರೆ ಎಲ್ಲರ ಪ್ರೀತಿಯವ. ಪ್ರಥಮ ವಂದಿತ. ಅವನ ಹುಟ್ಟು ಹಬ್ಬವೆಂದರೆ ಸುಮ್ಮನೆಯೇ. ಎಲ್ಲರೂ ಆಚರಿಸುವುದೇ.…
ಬಾಲ್ಯ ಕಳೆದು ಹೋಗಿದೆ ಇಂದು ಬೀಗುತ್ತಿದೆ ಯೌವನ ಬೆನ್ನ ಹಿಂದೆ ಬರುತಿರುವುದು ಮುಪ್ಪಲ್ಲವೇ...? ಮನದಲ್ಲಿ ಹಳೆನೆನಪು ಡಂಗೂರ ಸಾರುತಿರೆ ಮುಪ್ಪಿನ ಚಿಂತೆಯೇಕೆ ಮನಕೆ? ಬೇಡವೆಂದರೂ ಬರುವ ಮುಪ್ಪು…
ಮನಸಿನ ಭಾವನೆಗಳನ್ನು ಹಂಚಿಕೊಳ್ಳುವುದು ಅಗತ್ಯ. ಒಳ್ಳೆಯ ಗೆಳೆಯರಿದ್ದಾಗ ಅವರೊಂದಿಗೆ ಮಾತನಾಡುತ್ತಾ ರಿಲ್ಯಾಕ್ಸ್ ಆಗಿಬಿಡುತ್ತೇವೆ. ಎಲ್ಲರಿಗೆ ಈ ಭಾಗ್ಯವಿರುವುದಿಲ್ಲ. ಮನಸಿನ ಮಾತು ಹಂಚಿಕೊಳ್ಳುವಂತಹ ಮಿತ್ರರು ಸಿಗುವುದೇ ಅದೃಷ್ಟ. ಕರೆದಾಗಲೆಲ್ಲಾ…
ಡೆಂಗ್ಯೂ ಎಂಬುದೊಂದು ಹೆಮ್ಮಾರಿ ರೋಗವೆಂದು ಜಗತ್ತಿನಾದ್ಯಂತ ಭಯದ ಆಲೋಚನೆಗಳು ದಟ್ಟವಾಗಿವೆ. ಈ ರೀತಿ ಭಯದ ಬೀಜ ಬಿತ್ತುವುದು ಸರಿಯೇ ಅಥವಾ ತಪ್ಪೇ? " ಭಯಗೊಂಡವರ ಭಯವನ್ನು ನಿವಾರಿಸಿ…
ಒಂದು ಪರಿಸರಕ್ಕೆ ಸಂಬಂದಿಸಿದ ಕಾರ್ಯಕ್ರಮ. ಅಲ್ಲಿ ಎರಡು ವಿಭಾಗಗಳನ್ನು ರಚಿಸಿದ್ದರು. ಸಮಾಜದ ವಿವಿಧ ಸ್ತರಗಳಿಂದ ಆಯ್ದ ವ್ಯಕ್ತಿಗಳು ಅಲ್ಲಿ ದ್ದರು. ಎಲ್ಲರನ್ನೂ ಒಂದು ಕೋಣೆಗೆ ಸ್ವಾಗತಿಸಿ, ಮುಂದಿನ…
ಮಳೆ ಕಡಿಮೆ ಎಂದು ಬಹುತೇಕ ಕೃಷಿಕರು ಕೊಳೆರೋಗ ಬರುವ ಭಯವಿಲ್ಲವೆಂದು ನಿರಾಳವಾಗಿದ್ದರು. ಮೇ ತಿಂಗಳಿನಲ್ಲಿಯೇ ಮೊದಲ ಸಲ ಬೋರ್ಡೊ ಸಿಂಪಡಣೆ ಮಾಡುತ್ತಿದ್ದವರು ಮಳೆ ಬರಲಿ ಆ ಮೇಲೆ…
ಈಗಿನ ಕಾಲದ ಮಕ್ಕಳ ದೊಡ್ಡ ತೊಂದರೆಯೇ ಕಡಿಮೆ ನಿದ್ರೆ. ಅಮ್ಮಂದಿರು ವೈದ್ಯರ ಬಳಿ ಬಂದರೆ ಹೇಳುವ, ಕೇಳುವ ಪ್ರಶ್ನೆಗಳಲ್ಲಿ ಸಾಮಾನ್ಯವಾಗಿ ಇರುವುದು ಸರಿಯಾಗಿ ನಿದ್ರೆ ಮಾಡಲ್ಲ ಅಂತ.…