ಸುಳ್ಯ ತಾಲೂಕು ಪಂಚಾಯತ್ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ವಿವಿಧ ವಿದ್ಯಾರ್ಹತೆಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ.
ಮಂಗಳೂರು ಫೋರ್ಸ್ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 31ರಂದು ಪಡೀಲ್ನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20 ಮತ್ತು 21ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಡಿಪ್ಲೊಮಾ,…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್ 11ರಂದು ಅಡ್ಯಾರ್ನಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ., ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ.ಯಿಂದ ಬಿ.ಫಾರ್ಮಾವರೆಗಿನ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು.
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ನಡೆಯಲಿದೆ. ಪಿಯುಸಿ, ಡಿಪ್ಲೊಮಾ ಹಾಗೂ ಪದವೀಧರ ಅಭ್ಯರ್ಥಿಗಳು ಬಯೋಡೇಟಾ ಸಹಿತ ಭಾಗವಹಿಸಬಹುದು.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ 21ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿಯುಸಿ ಅಥವಾ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ. ಎಸ್ಎಸ್ಎಲ್ಸಿ ಇಂದ ಪದವೀಧರರು ಹಾಗೂ ಐಟಿಐ/ಡಿಪ್ಲೊಮಾ ಅಭ್ಯರ್ಥಿಗಳು ಬಯೋಡೇಟಾ ಜೊತೆಗೆ ಭಾಗವಹಿಸಬಹುದು.
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ.
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ. ಪಿಯುಸಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದ ಅಭ್ಯರ್ಥಿಗಳು…