Advertisement

ಕಲೆ-ಸಂಸ್ಕೃತಿ

ಬೆಳ್ಳಾರೆ ಕಾಲೇಜಿನಲ್ಲಿ ಪೂಕಳಂ ಸ್ಪರ್ಧೆ

ಬೆಳ್ಳಾರೆ: ಪೆರುವಾಜೆ ಡಾ।ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪೂಕಳಂ, ಓಣಂ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ…

5 years ago

ಭರತನಾಟ್ಯ ಸೀನಿಯರ್ ಪರೀಕ್ಷೆ : ಸಿಂಚನ ಲಕ್ಷ್ಮಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಪೆರ್ನಾಜೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಳೆದ ಮೇ ತಿಂಗಳಿನಲ್ಲಿ 2018 19 ನೇ ಸಾಲಿನಲ್ಲಿ ನಡೆಸಿದ ಸೀನಿಯರ್ ಗ್ರೇಡ್ ಭರತನಾಟ್ಯ ಪರೀಕ್ಷೆಯಲ್ಲಿ ಸಿಂಚನ ಲಕ್ಷ್ಮಿ…

5 years ago

ರೋಟರಿ ಸುಳ್ಯದ ವತಿಯಿಂದ ಓಣಂ ಆಚರಣೆ

ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ  ಆಚರಿಸಲಾಯಿತು. ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ  ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ…

5 years ago

ಸುಬ್ರಹ್ಮಣ್ಯದಲ್ಲಿ ಓಣಂ ಆಚರಣೆ

ಸುಬ್ರಹ್ಮಣ್ಯ: ಕುಕ್ಕೆ  ಸುಬ್ರಹ್ಮಣ್ಯ ದಲ್ಲಿ ಸೌರಭ ಸಂಸ್ಥೆ ಮತ್ತು ವಾಣೀ ವನಿತಾ ಸಮಾಜದ ವತಿಯಿಂದ ಸಂಭ್ರಮದ ಸಂಕೇತವಾದ ಓಣಂ ಹಬ್ಬವನ್ನು ಪೂಕಳಂ ಹಾಕಿ ಆಚರಿಸಿದರು. ಸೌಮ್ಯ ಬಿ,…

5 years ago

ಗಣೇಶೋತ್ಸವ ಹತ್ತರ ಹುತ್ತರಿ ಸಮಾರಂಭ : ಮನ ಮುದಗೊಳಿಸಿದ ಸಾಂಸ್ಕೃತಿಕ ವೈಭವ..!

ಬೆಳ್ಳಾರೆ: ಮುಕ್ಕೂರು ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನ ಮುದಗೊಳಿಸಿತು.   ಆರಂಭದಲ್ಲಿ ಮುಕ್ಕೂರು…

5 years ago

ಸುನಾದ ಯುವದನಿ

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ನಿರಂತರವಾಗಿ ಹದಿನೈದು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ “ಸುನಾದ ಯುವದನಿ” ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ …

5 years ago

ಸುನಾದ ಗೃಹಸಂಗಮ

ಪುತ್ತೂರು:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ' ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಮೊದಲಿಗೆ ಗಾಯನ ಕಾರ್ಯಕ್ರಮವನ್ನು…

5 years ago

ವಿವೇಕಾನಂದದಲ್ಲೊಂದು ‘ನಾದಲೋಕ’

ಪುತ್ತೂರು: ಸಂಗೀತಕ್ಕೆ ಹೃನ್ಮನವನ್ನು ಕುಣಿಸುವ ಶಕ್ತಿ ಇದೆ. ಮಧುರ ಸ್ವರವು ಭಾವನಾತ್ಮಕವಾಗಿ ರೋಮಾಂಚನಗೊಳಿಸುತ್ತದೆ. ಸುಸ್ವರ ಗಾಯನಕ್ಕೆ ಅದೈತ ಶಕ್ತಿಯಿದೆ. ಏಕೆಂದರೆ ಮನಸ್ಸನ್ನು ಭಾವತೀವ್ರತೆಯ ದಾರಿಯಲ್ಲಿ ನಡೆಸಿ ತಲ್ಲೀನತೆಗೆ…

5 years ago

ಸುಬ್ರಹ್ಮಣ್ಯ:ಯಕ್ಷಗಾನ ಕಲಾವಿದಗೆ ಸನ್ಮಾನ

ಸುಬ್ರಹ್ಮಣ್ಯ :ಸಾರ್ವಜನಿಕ ಶ್ರೀ ಕೃಷ್ಣಾಷ್ಟಮಿ ಆಚರಣೆ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯ ವಾಸುಕಿ ಛತ್ರದ ಬಳಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಶ್ರೀ ಕ್ರಷ್ಣ ಜನ್ಮಾಷ್ಟಮಿ…

5 years ago

ಲೀಲಾವತಿ ಬೈಪಡಿತ್ತಾಯರಿಗೆ ರಂಗಮನೆ ಪ್ರಶಸ್ತಿ ಪ್ರಧಾನ

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಆಶ್ರಯದಲ್ಲಿ ಯಕ್ಷ ಸಂಭ್ರಮ ಮತ್ತು ವನಜ ರಂಗಮನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಕಲಾಪೋಷಕ ಹಾಗು ಮೂಡಬಿದಿರೆಯ ಧನಲಕ್ಷ್ಮಿ ಕ್ಯಾಶ್ಯೂ ಎಕ್ಸ್…

6 years ago