Advertisement

ಕಲೆ-ಸಂಸ್ಕೃತಿ

ಆ.25 : ಸುಳ್ಯದ ರಂಗಮನೆಯಲ್ಲಿ ಯಕ್ಷ ಸಂಭ್ರಮ

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ಸುಳ್ಯ ಇದರ ಆಶ್ರಯದಲ್ಲಿ ಆಗಸ್ಟ್ 25 ರಂದು ಸಂಜೆ 5.15 ರಿಂದ ಯಕ್ಷ ಸಂಭ್ರಮ ಹಾಗೂ ವನಜ ರಂಗಮನೆ ಪ್ರಶಸ್ತಿ ಪ್ರದಾನ…

5 years ago

ನಶಿಸಿ ಹೋಗುತ್ತಿರುವ ಭಾಷೆಗಳನ್ನು ಉಳಿಸುವ ಅಗತ್ಯತೆ ಇದೆ: ಎ. ವಿ ತೀರ್ಥರಾಮ

ಸುಳ್ಯ: ಈ ದೇಶದಲ್ಲಿ ಸಾವಿರಾರು ಭಾಷೆಗಳಿದ್ದು ಹೆಚ್ಚಿನ ಭಾಷೆಗಳು ಅವನತಿಯ ಅಂಚಿನಲ್ಲಿದೆ. ಒಂದು ಭಾಷೆ ಅಳಿದರೆ ಒಂದು ಸಂಸ್ಕೃತಿ ಅಳಿದಂತೆ. ಹಾಗಾಗಿ ಇವುಗಳನ್ನು ರಕ್ಷಿಸಬೇಕಾದರೆ ವಿಧ್ಯಾರ್ಥಿಗಳು ಮತ್ತು…

5 years ago

ಅರೆಭಾಷೆಯಲ್ಲೊಂದು ವಿನೂತನ ರಂಗಪ್ರಯೋಗ : ಮನ ಸೆಳೆದ ‘ಎಮ್ಮ ಮನೆಯಂಗಳದಿ’

ಸುಳ್ಯ: ಸಮೃದ್ಧ ಭಾಷೆಯಾದ ಅರೆಭಾಷೆಯಲ್ಲಿ ಸೃಷ್ಠಿಯಾಗುವ ನಾಟಕಗಳು ತನ್ನ ಆಕರ್ಷಕ ಅಭಿನಯ, ಮನೋಜ್ಞ ಭಾಷಾ ಪ್ರಯೋಗದ ಮೂಲಕ ಗಮನ ಸೆಳೆಯುತ್ತವೆ. ರಂಗಭೂಮಿಯಲ್ಲಿ ಅರೆಭಾಷಾ ಪ್ರಯೋಗಗಳು ವಿರಳವಾದರೂ ಬಂದಿರುವ…

5 years ago

ಯಕ್ಷಗಾನದ ಮೂಲಕ ಸಂಸ್ಕೃತಿಯ ಉಳಿವು

ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ  ಯಕ್ಷಗಾನವನ್ನು…

5 years ago

ಶ್ರೀ ಸದಾಶಿವ ಶಿಶುಮಂದಿರದಲ್ಲಿ ಕೀಬೋರ್ಡ್ ತರಬೇತಿ

ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು. ಸಭಾಧ್ಯಕ್ಷತೆಯೊಂದಿಗೆ…

5 years ago

ಸುನಾದ ಯುವದನಿ ಸಂಗೀತ ಕಾರ್ಯಕ್ರಮ

ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ನೇತೃತ್ವದ ಸುನಾದ ಸಂಗೀತ ಶಾಲೆಯ ವತಿಯಿಂದ ನಡೆಯುವ `ಸುನಾದ ಯುವದನಿ' ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ 175ನೇ ಕಾರ್ಯಕ್ರಮ…

5 years ago

ಎಲಿಮಲೆ : ಜ್ಞಾನದೀಪ ಯಕ್ಷಗಾನ ಕಲಾ ತಂಡದ ಉದ್ಘಾಟನೆ

ಎಲಿಮಲೆ: ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಜ್ಞಾನದೀಪ ಯಕ್ಷಗಾನ ಕಲಾ ತಂಡದ ಉದ್ಘಾಟನೆ ಹಾಗೂ ತರಬೇತಿ ಕಾರ್ಯಕ್ರಮ ಶನಿವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು  ಮರ್ಕಂಜ ಪಂಚಸ್ಥಾಪನೆ ದೇವಸ್ಥಾನದ ಮಾಜಿ ಮೊಕ್ತೇಸರ …

5 years ago

ಪುತ್ತೂರು ‘ಗೋಪಣ್ಣ’ ನೆನಪಿನ ಗೌರವಕ್ಕೆ ಪಾವಲಕೋಡಿ ಗಣಪತಿ ಭಟ್ ಆಯ್ಕೆ

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸಂಸ್ಮರಣೆ ಕಾರ್ಯಕ್ರಮವು 2019 ಜೂನ್ 30 ರವಿವಾರದಂದು ಅಪರಾಹ್ನ…

5 years ago

ಬಿಳಿನೆಲೆ ಚಿಕ್ಕ ಮೇಳ ಸೇವೆ ಆರಂಭ

ಸುಬ್ರಹ್ಮಣ್ಯ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ಕೃಪಾಪೋಷಿತ ಚಿಕ್ಕ ಮೇಳದ ಯಕ್ಷಗಾನ ಸೇವೆಯು  ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುವ ಮೂಲಕ ಚಾಲನೆ ನೀಡಲಾಯಿತು. ದೇವಸ್ಥಾನದ ಅರ್ಚಕ…

5 years ago

ಸುನಾದ ಗೃಹಸಂಗಮ

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ' ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಕಾರ್ಯಕ್ರಮಗಳನ್ನು ಮೊದಲಿಗೆ…

5 years ago