Advertisement

ನಿಧನ‌ ಸುದ್ದಿಗಳು

ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ ನಿಧನ

ಪದ್ಮವಿಭೂಷಣ ಪ್ರಶಸ್ತಿ ವಿಜೇತ ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ (83) ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.  ಫೆಬ್ರವರಿ 4,1937ರಂದು ಪ್ರಸಿದ್ಧ…

4 years ago

ಹಿರಿಯ ಸಾಹಿತಿ ಚಂ ಪಾ ಇನ್ನಿಲ್ಲ |

ಹಿರಿಯ ಸಾಹಿತಿ,  ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂ ಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ…

4 years ago

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧುತಾಯಿ ಸಪಕಾಳ ಇನ್ನಿಲ್ಲ

ಸಾವಿರಾರು ಅನಾಥ ಮಕ್ಕಳ ತಾಯಿ ಎಂದೇ ಕರೆಯಲ್ಪಡುವ ಖ್ಯಾತ ಸಮಾಜಸೇವಕಿ ಸಿಂಧುತಾಯಿ ಸಪಕಾಳ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದಿದ್ದರೆ. ಒಂದೂವರೆ ತಿಂಗಳ ಹಿಂದೆ ಅವರಿಗೆ  ಶಸ್ತ್ರಚಿಕಿತ್ಸೆ…

4 years ago

ಸಾಹಿತಿ ಡಾ. ಎಂ.ಬಿ. ಮರಕಿಣಿ ನಿಧನ

ಸಾಹಿತಿ, ವೈದ್ಯ, ಸಮಾಜಸೇವಕ ಡಾ. ಎಂ.ಬಿ. ಮರಕಿಣಿ( 90 ವರ್ಷ) ನಿಧನರಾಗಿದ್ದಾರೆ.  ಪುತ್ರ ನಾರಾಯಣ ಭಟ್‌, ಮಗಳು ಗೌರಿ, ಅಳಿಯ ಸಂಜಯ ಹಾವನೂರು, ಸೊಸೆ ಗಾಯತ್ರಿ ಮತ್ತು…

5 years ago

ವಿಜ್ಞಾನಿ ಕೃಷ್ಣಮೂರ್ತಿ ಬೆಳಗಜೆ ನಿಧನ

ಮೈಸೂರಿನಲ್ಲಿ ನೆಲೆಸಿದ್ದ ವಿಜ್ಞಾನಿಗಳೂ ಆದ ಕೃಷ್ಣಮೂರ್ತಿ ಬೆಳಗಜೆ (79) ಅವರು ಭಾನುವಾರ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ಅಮೆರಿಕದಲ್ಲಿ ವಿಜ್ಞಾನಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ…

5 years ago

ಕೃಷಿ ಯಂತ್ರಗಳ ಸುಧಾರಕ ಕೋಡಿಬೈಲು ಸತ್ಯನಾರಾಯಣ ಇನ್ನಿಲ್ಲ | ಪುತ್ತೂರಿನಲ್ಲಿ ಸ್ಕೂಟರ್-ಲಾರಿ ನಡುವೆ ಭೀಕರ ಅಪಘಾತ |

ಕೃಷಿ ಯಂತ್ರಗಳ ಸುಧಾರಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರು ಮಾಡಿದ್ದ ಬೆಳ್ಳಾರೆ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ  ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಮಾಣಿ ಮೈಸೂರು ಹೆದ್ದಾರಿಯ…

5 years ago

ಕಲಾವಿದ ಮೋಹನ್‌ ಸೋನಾ ಇನ್ನಿಲ್ಲ | ಗ್ರಾಮೀಣ ಭಾಗದ ಮೇರು ಕಲಾವಿದ ಮೋಹನ್ |

ಪ್ರಸಿದ್ದ ಕಲಾವಿದ ಮೋಹನ್‌ ಸೋನಾ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಗ್ರಾಮೀಣ ಭಾಗದ ಮೇರು ಕಲಾವಿದರಾಗಿದ್ದ ಮೋಹನ್‌  ಸೋನಾ ಚಿತ್ರ ಕಲಾವಿದರಾಗಿ, ನಟರಾಗಿ, ಸೃಜನಶೀಲ…

5 years ago

ಚಂದಮಾಮದ ಮಕ್ಕಳ ಪ್ರೀತಿಯ ವಿಕ್ರಮ ಬೇತಾಳ ಕಲಾವಿದ ಶಿವಶಂಕರನ್ ಇನ್ನಿಲ್ಲ

ಚಂದಮಾಮ ಮಕ್ಕಳ ಪತ್ರಿಕೆಯಲ್ಲಿ  ವಿಕ್ರಮ ಬೇತಾಳ ಕಥೆಯ ಮೂಲಕ ಖ್ಯಾತಿ ಪಡೆದಿದ್ದ ಕಲಾವಿದ ಕರಟಲೋವು ಶಿವಶಂಕರನ್  (96) ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ  ನಿಧನರಾಗಿದ್ದಾರೆ. ಶಿವಶಂಕರನ್…

5 years ago

ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಇನ್ನು ನೆನಪು

ಕುತಿಟ್ಟು ಯಕ್ಷಗಾನದ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಇಂದು ನಿಧನರಾದರು. ಇವರು ತೆಂಕುತಿಟ್ಟಿನ ಹಿರಿಯ ಪರಂಪರೆಯ ಸಾಕ್ಷಿ ಪ್ರಜ್ಞೆ. ಭಾಗವತಿಕೆಯಲ್ಲಿ ಸ್ವ-ಶೈಲಿಯ ಛಾಪು. ಬೆರಗಿನ…

5 years ago

ಮಾಜಿ ಕೇಂದ್ರ ಸಚಿವ ನಿವೃತ್ತ ಮೇಜರ್ ಜಸ್ವಿಂತ್ ಸಿಂಗ್ ನಿಧನ

ಕೇಂದ್ರ ಮಾಜಿ ಸಚಿವ ನಿವೃತ್ತ ಮೇಜರ್ ಜಸ್ವಿಂತ್ ಸಿಂಗ್ ಅವರು ಭಾನುವಾರ ಬೆಳಗ್ಗೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು.  ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಆರು…

5 years ago