Advertisement

ನಿಧನ‌ ಸುದ್ದಿಗಳು

ಉರಗತಜ್ಞ ಎಂ.ಪಿ. ವಾಸುದೇವ ಇನ್ನಿಲ್ಲ

ಸುಳ್ಯ: ಖ್ಯಾತ ಉರಗತಜ್ಞ, ಸಾಮಾಜಿಕ ಕಾರ್ಯಕರ್ತ ಸುಳ್ಯ ಕೇರ್ಪಳ ನಿವಾಸಿ ಎಂ.ಪಿ. ವಾಸುದೇವ(58) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ‌. ಕೆಲ ಸಮಯಗಳಿಂದ ಅಸೌಖ್ಯದಿಂದಿದ್ದ…

5 years ago

ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್ ನಿಧನ

ಕೊಲ್ಲಮೊಗ್ರ: ಅರೆಬಾಷೆ ಅಕಾಡೆಮಿ ಮಾಜಿ ಸದಸ್ಯ , ಕೊಲ್ಲಮೊಗ್ರ ಗ್ರಾಪಂ ಸದಸ್ಯ ಬಿ.ಸಿ.ವಸಂತ್(63)  ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು…

5 years ago

ಹಿರಿಯ ವಕೀಲ ರಾಮ್ ಜೇಠ್ಮಲಾನಿ ನಿಧನ

ನವದೆಹಲಿ:  ಮಾಜಿ ಸಚಿವ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ  ಭಾನುವಾರ ಬೆಳಗ್ಗೆ ನವದೆಹಲಿಯ ನಿವಾಸದಲ್ಲಿ  ವಿಧಿವಶರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ  ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಕೇಂದ್ರದ…

5 years ago

ಪತ್ರಕರ್ತ ಚಂದ್ರೇಶ್ ಗೋರಡ್ಕ ಇನ್ನಿಲ್ಲ

  ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ…

5 years ago

ಮಾಜಿ ವಿತ್ತ ಸಚಿವ ಅರುಣ್‌ ಜೇಟ್ಲಿ ಇನ್ನಿಲ್ಲ

ನವದೆಹಲಿ: ಮಾಜಿ ವಿತ್ತ ಸಚಿವ ಅರುಣ್‌ ಜೇಟ್ಲಿ ನಿಧನರಾಗಿದ್ದಾರೆ.ಉಸಿರಾಟದ ಸಮಸ್ಯೆಯಿಂದಾಗಿ ದೆಹಲಿಯ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ (ಏಮ್ಸ್‌)ಗೆ ದಾಖಲಾಗಿದ್ದ ಕೇಂದ್ರದ ಮಾಜಿ ಹಣಕಾಸು…

5 years ago

ಏರ್ಯ ಲಕ್ಷ್ಮೀನಾರಾಯಣ ಆಳ್ವರು ವಿಧಿವಶ

ಬಂಟ್ವಾಳ : ಹಿರಿಯ ಸಾಹಿತಿ ವಿದ್ವಾಂಸ ಡಾ.ಏರ್ಯ ಲಕ್ಷ್ಮೀನಾರಾಯಣ ಆರ್ಯ ಶನಿವಾರ ಸಂಜೆ ವಿಧಿವಶರಾದರು. ಲಕ್ಷ್ಮೀ ನಾರಾಯಣ ಆಳ್ವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪು…

5 years ago

ಮಾಜಿ ಶಾಸಕ ಗೋಪಾಲ್ ಭಂಡಾರಿ ನಿಧನ

ಮಂಗಳೂರು: ಕಾರ್ಕಳ ಮಾಜಿ ಶಾಸಕರು ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನಿಂದ ಮಧ್ಯಾಹ್ನ 2  ಗಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಮಂಗಳೂರಿನ ಬಸ್ ನಿಲ್ದಾಣ…

5 years ago

ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

ಬೆಂಗಳೂರು: ಜ್ಞಾನ ಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ…

5 years ago

ಪಡ್ಡಂಬೈಲು ವೆಂಕಟ್ರಮಣ ಗೌಡ ನಿಧನ

ಸುಳ್ಯ: ಸಾಮಾಜಿಕ ಮುಂದಾಳು , ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ  ಪಡ್ಡಂಬೈಲು ವೆಂಕಟ್ರಮಣ ಗೌಡ ಶನಿವಾರ ರಾತ್ರಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು…

5 years ago

ಹಿರಿಯ ಧಾರ್ಮಿಕ ವಿದ್ವಾಂಸ ಸಮಸ್ತ ನೇತಾರ ಡಾ। ಶಾಹ್ ಮುಸ್ಲಿಯಾರ್ ನಿಧನ

ಸುಳ್ಯ :ಹಿರಿಯ ಧಾರ್ಮಿಕ ವಿದ್ವಾಂಸ ಸಮಸ್ತ ನೇತಾರ ಡಾ।ಕೆ.ಎಮ್ ಶಾಹ್ ಮುಸ್ಲಿಯಾರ್( 87 )ಮೇ 29 ರಂದು ಬೆಳಗ್ಗೆ ಆತೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಅತೂರು ಬದ್ರಿಯಾ…

5 years ago