Advertisement

ಪ್ರಮುಖ

ಪ್ಲಾಸ್ಟಿಕ್‌ಮಯ ಪರಿಸರ | ಪ್ಲಾಸ್ಟಿಕ್‌ನಲ್ಲೇ ಮುಳುಗಲಿದೆ ಪ್ರಪಂಚ | ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಸರ್ವನಾಶ |

ಪ್ರತಿದಿನವೂ ಉತ್ಪಾದನೆಯಾಗುತ್ತಿರುವ ಪ್ಲಾಸ್ಟಿಕ್‌ ಪ್ರಮಾಣವನ್ನು ನೋಡಿದರೆ ಭಯ ಹುಟ್ಟಿಸುವಂತಿದೆ. ಇದೇ ರೀತಿ ಮುಂದುವರಿದರೆ, ಭೂಖಂಡಗಳ ಜತೆಗೆ ಜಲಗೋಳ, ವಾಯುಗೋಳವೂ ಪ್ಲಾಸ್ಟಿಕ್‌ಮಯವಾಗುವುದರಲ್ಲಿ ಆಶ್ಚರ್ಯವಿಲ್ಲ. ಇದಕ್ಕಾಗಿ ಈಗಲೇ ಎಚ್ಚರಿಕೆ ಅಗತ್ಯ…

1 year ago

#BPL Card | ರೇಷನ್​​ ಕಾರ್ಡ್​​​ದಾರರಿಗೆ ಸಿಹಿ ಸುದ್ದಿ​ ಕೊಟ್ಟ ಆಹಾರ ಸಚಿವ ಕೆ.ಎಚ್ ಮುನಿಯಪ್ಪ : ಕಾರ್‌ ಹೊಂದಿದವರ ಬಿಪಿಎಲ್‌ ಕಾರ್ಡ್‌ ಸದ್ಯಕ್ಕೆ ರದ್ದಾಗಲ್ಲ

ಬಿಪಿಎಲ್ ಇದ್ದವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ನನ್ನ ಗಮನಕ್ಕೂ ಈ ವಿಚಾರ ಬಂದಿದೆ. ಈ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ‌ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ…

1 year ago

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

ಗಗನಯಾನ ಮಿಷನ್‌ ಬಾಹ್ಯಾಕಾಶ#Space  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ.

1 year ago

#Kasaragod | ಕಾಸರಗೋಡು ಕನ್ನಡ ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ ಹೈಕೋರ್ಟ್ | ಶಾಲೆಗೆ, ಕನ್ನಡ ಶಿಕ್ಷಕರ ನೇಮಕಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ | ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತ |

ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿದೆ.

1 year ago

#CauveryWater| ಕಾವೇರಿ ನದಿ ನೀರು ವಿವಾದ | ಕರ್ನಾಟಕದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ | ತಮಿಳು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ |

ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

1 year ago

#AdityaL1Mission | ಚಂದ್ರನ ಭೇಟಿ ಮಾಡಿದ ಇಸ್ರೋ ಈಗ ಸೂರ್ಯನ ಸರದಿ | ಸೆ.2 ರಿಂದ ಆದಿತ್ಯ ಎಲ್​ 1 ಮಿಷನ್ ಆರಂಭ |

ಆದಿತ್ಯ L1 ಬಗ್ಗೆ ಮಾಹಿತಿ ನೀಡಿದ ಇಸ್ರೋ ಮುಖ್ಯಸ್ಥರು, ಇದು ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಸೌರ ಮಿಷನ್ ಆಗಿದೆ. ಸೆಪ್ಟೆಂಬರ್ ಆರಂಭದಲ್ಲಿ ಈ ಬಾಹ್ಯಾಕಾಶ…

1 year ago

#CoconutShell | ತೆಂಗಿನ ಗೆರಟೆಯಿಂದ ರಕ್ಷಾಬಂಧನ | ತೆಂಗಿನ ಗೆರಟೆಯ ಮೌಲ್ಯವರ್ಧನೆ | ಪುತ್ತೂರಿನ ಕೋಡಿಂಬಾಡಿಯಲ್ಲಿ ಮಹಿಳೆಯರ ಪ್ರಯತ್ನ |

ತೆಂಗಿನ ಗೆರಟೆಯ ಮೂಲಕ ವಿವಿಧ ಕಲಾಕೃತಿಗಳನ್ನು ಮಾಡಲಾಗುತ್ತಿದೆ. ಇದೀಗ ಪುತ್ತೂರಿನ ಕೋಡಿಂಬಾಡಿಯ ಮಹಿಳಾ ತಂಡಗಳು ರಕ್ಷಾಬಂಧನ ತಯಾರಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

1 year ago

#Roadhypnosis| ರೋಡ್ ಹಿಪ್ನಾಸಿಸ್ ಎಂದರೇನು? | ಚಾಲನೆ ವೇಳೆ ನಿರ್ಲಕ್ಷಿಸಿದರೆ ಜೀವಕ್ಕೆ ಕುತ್ತು..! |

ರೋಡ್ ಹಿಪ್ನಾಸಿಸ್ ರಾತ್ರಿಯಲ್ಲಿ ಹೆಚ್ಚಾಗಿ ಸಂಭವಿಸುತ್ತದೆ. ಸಹ-ಪ್ರಯಾಣಿಕರು ಮಲಗುತ್ತಿದ್ದರೆ, ಪರಿಸ್ಥಿತಿ ತುಂಬಾ ತೀವ್ರವಾಗಿರುತ್ತದೆ. ರೋಡ್‌ ಹಿಪ್ನಾಸಿಸ್‌ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಅಂಶ ಇದೀಗ ಚರ್ಚೆಯಾಗುತ್ತಿದೆ.…

1 year ago

#ChessWorldCup | ಭಾರತದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದಗೆ ವಿರೋಚಿತ ಸೋಲು | ಮ್ಯಾಗ್ನಸ್ ಕಾರ್ಲ್​ಸೆನ್ ವಿಶ್ವ ಚಾಂಪಿಯನ್​ |

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.

1 year ago

#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ…

1 year ago