ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ ಮೂಲಕ ತುರ್ತು ಎಚ್ಚರಿಕೆಯ ಸಂದೇಶ ರವಾನಿಸುವ ವ್ಯವಸ್ಥೆಯೊಂದರ ಟೆಸ್ಟಿಂಗ್ ನಡೆಯುತ್ತಿದೆ.
ಇಸ್ರೇಲ್ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು…
ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ಹಾಗೂ ಗಾಜಾದಲ್ಲಿರುವ ಭಾರತೀಯರ ರಕ್ಷಣೆಗೆ ಸತತ ಪ್ರಯತ್ನ ಮುಂದುವರಿದಿದೆ.
ಹೊಗೆಯುಗುಳುತ್ತಾ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬಗ್ಗೆ ರೂರಲ್ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಇಲಾಖೆ ಪ್ರತಿಕ್ರಿಯೆ ನೀಡಿದೆ.
ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.
ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆ ನಗರದಲ್ಲಿರುವ ಈ ದೇವಾಲಯವು ಆಧುನಿಕ ಯುಗದಲ್ಲಿ ಭಾರತದ ಹೊರಗಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ. ಬಿಎಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪ್ರಧಾನಿ ನರೇಂದ್ರ ಮೋದಿ…
ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ.
ಬೆಳ್ತಂಗಡಿಯ ಗ್ರಾಮೀಣ ಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ…
ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಬೆಳಗ್ಗೆ ಬಿಡುವು ಸಿಕ್ಕಾಗ ಸುಬ್ರಹ್ಮಣ್ಯ…
ಅಡಿಕೆ ಕೃಷಿ ಮಾಡುವುದು , ಹಸು ಸಾಕಣೆ ಮಾಡುವುದು ಅಷ್ಟೊಂದು ಸುಲಭ ಅಲ್ಲ. ಅದು ಸವಾಲಿನ ಕೃಷಿ. ಈ ಬಾರಿ ಬೇಸಗೆಯಲ್ಲಿ ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿಯೇ…