ಅಡಿಕೆ ಎಲೆ ಚುಕ್ಕಿ ರೋಗ ಈ ಬಾರಿ ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಸೂಕ್ತ ಔಷಧಿ ಸಿಂಪಡಣೆಗೆ ಇಲಾಖೆ ಸಲಹೆ ನೀಡಿದೆ. ಈ ನಡುವೆ ಕರಾವಳಿ ಹಾಗೂ…
ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣವಾಗಿದೆ.
ಹೊಸ ಚಾಲಿ ಅಡಿಕೆ ಧಾರಣೆ ನಿಗದಿಯಾಗಿದೆ. ಈ ತಿಂಗಳ ಅಂತ್ಯಕ್ಕೆ ಹೊಸ ಚಾಲಿ ಅಡಿಕೆ ಮಾರುಕಟ್ಟೆ ಪ್ರವೇಶ ಸಾಧ್ಯತೆ ಇದೆ. ಈ ಬಾರಿ ಅಡಿಕೆ ಮಾರುಕಟ್ಟೆ ಕುತೂಹಲ…
ಪ್ರಸ್ತುತ ಹೈಕೋರ್ಟ್ನಲ್ಲಿ ವಿಚಾರಣೆ ನಡೆಸುತ್ತಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲೆಗಳನ್ನು ಖುದ್ದಾಗಿ ತಲುಪಿಸುವಂತೆ ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸುಪ್ರೀಂ…
ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಜಂಟಿ ಆಶ್ರಯದಲ್ಲಿ ಸಕಾರಾತ್ಮಕ ಪತ್ರಿಕೋದ್ಯಮದದ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.…
ಇಂಡೋನೇಷ್ಯಾದಲ್ಲಿ ನಡೆದ ಈ ಹಿಂದಿನ ಏಷ್ಯನ್ ಗೇಮ್ಸ್ನಲ್ಲಿ ಭಾರತ 16 ಚಿನ್ನ, 23 ಬೆಳ್ಳಿ, 31 ಕಂಚಿನ ಪದಕ ಸೇರಿ ಒಟ್ಟು 70 ಪದಕಗಳನ್ನು ಗೆದ್ದುಕೊಂಡಿತ್ತು. ಇದು…
ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ.
ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.
ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.
ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.