ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ 'ತೇಜ್' ಚಂಡಮಾರುತವು ತೀವ್ರವಾದ ಸ್ವರೂಪ ಪಡೆದುಕೊಂಡಿದೆ.
ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.
ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ 23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ
ಮಣಿಪುರದ ವಿವಿಧ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ಒಂದೆಡೆ ಉಚಿತ ವಿದ್ಯುತ್ ( free electricity) ನೀಡುತ್ತಿದ್ದೇವೆ ಎನ್ನುತ್ತಿರುವ ಸರ್ಕಾರ ಮತ್ತೊಂದೆಡೆ ರೈತರಿಂದ ದುಪ್ಪಟ್ಟು ವಿದ್ಯುತ್ ಬಿಲ್ ( current bill) ವಸೂಲಿಗೆ ಇಳಿದಿದೆ.ಏನಿದು ಕತೆ..…
ಇಸ್ರೋದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಯಶಸ್ವಿಯಾಗಿದೆ. ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್ ಮಾಡೆಲ್ ಒಳಗೊಂಡ ರಾಕೆಟ್ನಿಂದ ಬೇರ್ಪಟ್ಟು ಮಾಡೆಲ್ಗಳು ಪ್ಯಾರಚೂಟ್ ಮೂಲಕ ಭೂಮಿಗೆ ಬಂದಿಳಿದಿವೆ. ಮಾನವಸಹಿತ…
ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಶುಕ್ರವಾರದವರೆಗೆ 22ಪತ್ರಕರ್ತರು ಮೃತಪಟ್ಟಿದ್ದಾರೆ. ಅದರಲ್ಲಿ 18 ಮಂದಿ ಪ್ಯಾಲೆಸ್ತೀನ್, ಮೂವರು ಇಸ್ರೇಲಿ ಮತ್ತು ಒಬ್ಬ ಲೆಬನಾನಿನವರು ಎಂದು ಪತ್ರಕರ್ತರ ಸಮಿತಿ ವರದಿ ಮಾಡಿದೆ.
ರಾಜ್ಯಗಳು ಅಭಿವೃದ್ಧಿಯಾದರೆ ದೇಶ ಉದ್ಧಾರವಾದಂತೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಲೇ ಬಂದಿದೆ. ಇದೀಗ ಕರ್ನಾಟಕದ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು…
ಇಡೀ ವಿಶ್ವವಕ್ಕೆ ಕಂಟಕವಾಗಿರೋ ಇಸ್ರೇಲ್- ಹಮಾಸ್ ಯುದ್ಧ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ದಿನದಿಂದ ದಿನಕ್ಕೆ ದಾವು ನೋವುಗಳು ಸಂಭವಿಸುತ್ತಲೇ ಇದೆ.
ಇನಾಮ್ದಾರ್ ಚಿತ್ರದ ಟ್ರೈಲರ್ ಹಾಗೂ ಸಿಲ್ಕ್- ಮಿಲ್ಕು ಸಾಂಗ್ ಈಗಾಗಲೆ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿದ್ದೆ. ಚಂದನವನದಲ್ಲಿ ಇನಾಮ್ದಾರ್ (Inamdar) ಹವಾ ಹೇಗಿದೆ ಎಂಬುದು ನಿಮಗೀಗಾಗಲೇ ಗೊತ್ತಿದೆ. ಸೆಟ್ಟೇರಿದಾಗಿನಿಂದಲೂ…