ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ ರೋಗಿಗಳಿಗೆ ಬಿಳಿರಕ್ತಕಣಗಳ ಕೊರತೆ ಇರೋದರಿಂದ…
ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್ನಂತೆ 15 ದಿನ…
ರಾಜ್ಯದಲ್ಲಿ ರಬ್ಬರ್ ಬೆಳೆಗಾರರು ದರ ಇಳಿಕೆಯ ಕಾರಣದಿಂದ ಸಂಕಷ್ಟದಲ್ಲಿದ್ದು, ಕೇರಳ ಮಾದರಿಯಲ್ಲಿ ಕರ್ನಾಟಕ ಸರಕಾರವು ಬೆಂಬಲ ಬೆಲೆ ಅನುಷ್ಠಾನಕ್ಕೆ ತರಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್…
ಮುಂಬೈನ ಜಿಎಸ್ಬಿ ಸೇವಾ ಮಂಡಲ ದೇಶದಲ್ಲೇ ಅಂತ್ಯಂತ ಶ್ರೀಮಂತ ಗಣೇಶ ಮೂರ್ತಿಯನ್ನ ಕೂರಿಸಿ, ಗಣೇಶೋತ್ಸವವನ್ನು ಆಚರಿಸುತ್ತಿದೆ. ವಿಶೇಷವೆಂದರೆ ಈ ಗಣೇಶನ ಮೂರ್ತಿಯ ಅಲಂಕಾರಕ್ಕೇ 69 ಕೆಜಿ ಚಿನ್ನ…
"ಕೃಷಿ ಆಶ್ರಮ" ಎಂದರೆ ಅಗ್ರಿ ಟೂರಿಸಂ. ಈ ಯೋಜನೆಯ ಉದ್ದೇಶ ಜನರು ಮತ್ತೇ ಪಟ್ಟಣಗಳಿಂದ ಹಳ್ಳಿಗಳತ್ತ ಮುಖ ಮಾಡಬೇಕು, ಹಳ್ಳಿಗಳು ಉಳಿಯಬೇಕು, ಹಳ್ಳಿಗಳ ಆರ್ಥಿಕತೆ ಸದೃಢ ವಾಗಬೇಕು.…
ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ. ಇದೀಗ ನಿಗದಿತ ಕಕ್ಷೆ ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ ಕಳುಹಿಸಲು ಪ್ರಾರಂಭಿಸಿದೆ.
ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆಯಲ್ಲಿ ಪಾನ್ ಮಸಾಲಾ ಉದ್ಯಮವು ಶೇ.5 ರಷ್ಟು ಮಾತ್ರವೇ ವಿಸ್ತರಣೆಯಾಗಬಹುದು ಎನ್ನುವ ನಿರೀಕ್ಷೆ ಇದೆ. ಅಡಿಕೆ ಬೆಳೆ ವಿಸ್ತರಣೆಯ ಆತಂಕದ ನಡುವೆ…
ಕೇರಳದ ಕೋಝಿಕ್ಕೋಡಿನ ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ. ಇದೀಗ ನಿಫಾ ವೈರಸ್…
ಪುತ್ತಿಲ ಪರಿಹಾರ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅಶಕ್ತರಿಗೆ ನೆರವಾಗುವ ಮೂಲಕ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತಿದೆ.