ಆದಿತ್ಯ L1 ಬಗ್ಗೆ ಮಾಹಿತಿ ನೀಡಿದ ಇಸ್ರೋ ಮುಖ್ಯಸ್ಥರು, ಇದು ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಸೌರ ಮಿಷನ್ ಆಗಿದೆ. ಸೆಪ್ಟೆಂಬರ್ ಆರಂಭದಲ್ಲಿ ಈ ಬಾಹ್ಯಾಕಾಶ…
ತೆಂಗಿನ ಗೆರಟೆಯ ಮೂಲಕ ವಿವಿಧ ಕಲಾಕೃತಿಗಳನ್ನು ಮಾಡಲಾಗುತ್ತಿದೆ. ಇದೀಗ ಪುತ್ತೂರಿನ ಕೋಡಿಂಬಾಡಿಯ ಮಹಿಳಾ ತಂಡಗಳು ರಕ್ಷಾಬಂಧನ ತಯಾರಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ರೋಡ್ ಹಿಪ್ನಾಸಿಸ್ ರಾತ್ರಿಯಲ್ಲಿ ಹೆಚ್ಚಾಗಿ ಸಂಭವಿಸುತ್ತದೆ. ಸಹ-ಪ್ರಯಾಣಿಕರು ಮಲಗುತ್ತಿದ್ದರೆ, ಪರಿಸ್ಥಿತಿ ತುಂಬಾ ತೀವ್ರವಾಗಿರುತ್ತದೆ. ರೋಡ್ ಹಿಪ್ನಾಸಿಸ್ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇನಲ್ಲಿ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಅಂಶ ಇದೀಗ ಚರ್ಚೆಯಾಗುತ್ತಿದೆ.…
ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್ಸೆನ್ ಜಯ ಸಾಧಿಸಿದ್ದಾರೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ…
ಚಂದ್ರಯಾನ3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದಿದೆ. ಈಗ ವಿಕ್ರಮ್ ಲ್ಯಾಂಡರ್ನ ಒಳಗಿದ್ದ ಪ್ರಗ್ಯಾನ್ ರೋವರ್ ಕೆಳಗಿಳಿದು ಚಲಿಸಲು ಆರಂಭಿಸಿದೆ. ಈ ಲ್ಯಾಂಡರ್ ಹಾಗೂ ರೋವರ್ 14…
ಚಂದ್ರಯಾನ 3ರ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದು, ಅಲ್ಲಿಂದಲೇ ಇಸ್ರೋ ಯಶಸ್ಸಿನ ಬಗ್ಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.…
ಆರ್ ಪ್ರಜ್ಞಾನಂದ ಹಾಗೂ ಮ್ಯಾಗ್ನಸ್ ಕಾರ್ಲ್ಸೆನ್ ನಡುವಣ ಈ ಪಂದ್ಯದ ಮೊದಲ ಗೇಮ್ ಕೂಡ ಡ್ರಾ ಆಗಿತ್ತು. ಇದೀಗ ಫೈನಲ್ ಪಂದ್ಯದ 2ನೇ ಕ್ಲಾಸಿಕ್ ಗೇಮ್ ಕೂಡ…
ಲ್ಯಾಂಡರ್ ನಲ್ಲಿರುವ ರೋವರ್, 25 ಕಿಮೀ x 134 ಕಿಮೀ ಕಕ್ಷೆಯಲ್ಲಿದೆ. ಇದು ಆಗಸ್ಟ್ 23 ರಂದು ಸಂಜೆ ಚಂದ್ರನ ಅಂಗಳಕ್ಕೆ ಇಳಿದೆ.
ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.