ಕಸಿ ಮಾಡಿದ ಬದನೇಕಾಯಿ ಕಾಂಡದಲ್ಲಿ ಟೊಮೆಟೊ ಬೆಳೆದಿರುವ ಕೋಲಾರದ ರೈತ ಗಮನ ಸೆಳೆದಿದ್ದಾರೆ.
ಮಳೆಯಾಗದೆ ಅನೇಕ ರೈತರು ಉಳುಮೆ ಮಾಡಿಲ್ಲ. ಇದೀಗ ಮಳೆಯಾಗುತ್ತಿದೆ ಎನ್ನುವ ಹಂತದಲ್ಲಿ ರೈತರದು ಸವಾಲಿನ ಕೆಲಸ . ಕೃಷಿ ಕಾಯಕ ಎಂದರೆ ಹೀಗೇ. ಇದಕ್ಕೊಂದು ನಿದರ್ಶನ ರೈತ…
ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರರ ಬಳಿ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್ಗಳು ಸಿಕ್ಕಿವೆ. ಇವುಗಳನ್ನೆಲ್ಲ ಖರೀದಿಸಲು ಖುದ್ದು ಆರೋಪಿ ಮಹಮ್ಮದ್…
ರಾಜ್ಯದಲ್ಲಿ ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ಇದರಿಂದ ಕೃಷಿ, ಬೆಳೆ ಹಾನಿಯಾಗುತ್ತಿದೆ. ಈ ಬಗ್ಗೆ ಗಂಭೀರವಾದ ಚಿಂತನೆ ಅಗತ್ಯ ಇದೆ.
ಸಾಮಾನ್ಯವಾಗಿ ಇಲ್ಲಿಯವರೆಗೂ ಎಲ್ಲರೂ ಲಯನ್ ಸಫಾರಿ, ಹುಲಿ ಸಫಾರಿ ಎನ್ನುವುದನ್ನೆಲ್ಲಾ ಕೇಳಿದ್ದರು. ಆದರೆ ಗೋ ಸಫಾರಿ ಎನ್ನುವುದನ್ನು ಕೇಳಿರುವ ಸಾಧ್ಯತೆ ಬಹಳ ಕಡಿಮೆ. ಹೀಗಿರುವಾಗ ರಾಜಸ್ಥಾನ ಸರ್ಕಾರ…
ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(I.N.D.I.A) ಎಂದು ನಾಮಕರಣ ಮಾಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಇದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಹಲಸಿನ ಮೇಳಕ್ಕೆ ಜನಸಾಗರ ಹರಿದು ಬಂದಿದೆ. ವಿವಿಧ ಬಗೆಯ ಖಾದ್ಯಗಳನ್ನು ಹಲಸು ಪ್ರಿಯರು ಸವಿದರು.
ರಾಜ್ಯಾದ್ಯಂತ ಮುಂಗಾರು ಕೊರತೆ, ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ, 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ
ಟೊಮೆಟೋ ಬೆಲೆ ಏರಿಕೆ ನಂತರ ಈಗ ಶುಂಠಿಗೆ ಬಂಗಾರದ ಬೆಲೆ ಬಂದಿದೆ. ರೈತ ಖುಷ್, ಗ್ರಾಹಕನಿಗೆ ಶಾಕ್