ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ಪಡೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ದಾಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. (Source :IANS)
ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ. ಆಹಾರ ಭದ್ರತೆಯನ್ನು ಕಾಪಾಡಲು ಪ್ಲಾಸ್ಟಿಕ್ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಕೃಷಿಯ ಮೇಲಿನ…
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ ಗಾಳಿ , ಕುಡಿಯುವ ನೀರು , ಪಕ್ಷಿಗಳ ಕೂಗು ಕೇಳಲು ಅವಕಾಶ ದೊರೆಯುವುದೆ…
ಅಡಿಕೆಯ ಗುಣಮಟ್ಟದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ "ಕ್ಯಾಂಪ್ಕೋ ಬ್ರಾಂಡ್ ಅಡಿಕೆ" ಗೆ ಪ್ರತ್ಯೇಕವಾದ ಸ್ಥಾನಮಾನ ಪಡೆಯಲು ಪ್ರಯತ್ನ ನಡೆಸಲಾಗುತ್ತಿದೆ.
ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ ವಿಶೇಷ ಡಿಪ್ ಕಾಫಿ ಬ್ಯಾಗ್ ಹಾಗೂ ವಿವಿಧ ಕಾಫಿ ಉತ್ಪನ್ನಗಳನ್ನು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಬೆಂಗಳೂರಿನಲ್ಲಿ…
ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್ ಪಟ್ಟಿಗಳ ನಡುವೆ ಕೃಷ್ಣಪ್ರಸಾದ್ ಅವರು ಇತರೆಲ್ಲಾ ಕೃಷಿಕರೆಲ್ಲರ ನಡುವೆ ಮಾದರಿಯಾಗಿದ್ದಾರೆ. ಕೃಷಿ ಉಳಿಯುವುದು…
ನಂದಿನಿಯ ಎಲ್ಲಾ ಬ್ರ್ಯಾಂಡ್ ಹಾಲಿನ ಜೊತೆಗೆ ಮೊಸರಿನ ದರವು ಒಂದು ಲೀಟರ್‌ಗೆ 4 ರೂಪಾಯಿ ಏರಿಕೆಯಾಗಿದೆ. ಏಪ್ರಿಲ್ 1 ರಿಂದ ಹೊಸ ದರ ಅನ್ವಯವಾಗಲಿದೆ.
ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ವೈಜ್ಞಾನಿಕ ಪದ್ಧತಿಯಲ್ಲಿ ಅಡಿಕೆಯಂತಹ ಬೆಳೆಯನ್ನು ಎಲ್ಲೆಡೆಯೂ ಬೆಳೆಯಲಾಗುತ್ತಿದೆ .ರೈತರು ತಮ್ಮ ಕೃಷಿಯಲ್ಲಿ ಜೇನಿನ ಪರ್ಯಾಯ ಬೆಳೆಯನ್ನು ಬೆಳೆದು ಆರ್ಥಿಕವಾಗಿ ಲಾಭ ಮಾಡಿಕೊಳ್ಳಬೇಕಿದೆ.
ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಮತ್ತೆ ಮುಂದುವರಿದಿದೆ. ಈ ಬಾರಿ ಅಸ್ಸಾಂ ಹಾಗೂ ತ್ರಿಪುರಾ ರೈತರು ಕೂಡಾ ಅಡಿಕೆ ಕಳ್ಳಸಾಗಾಣಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಅಡಿಕೆ…